ETV Bharat / state

ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಸಿಇಒ ಲಕ್ಷ್ಮಿಕಾಂತ್ ರೆಡ್ಡಿ ಹೊಸ ಪ್ಲಾನ್.. - ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್

ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ರಾಯಚೂರು ಜಿಲ್ಲೆಯು ಶೈಕ್ಷಣಿಕವಾಗಿ ಹಿಂದುಳಿದಿದೆ. ಹೀಗಾಗಿ ಫಲಿತಾಂಶದ ಪಟ್ಟಿಯಲ್ಲಿ ಜಿಲ್ಲೆಯನ್ನು ಟಾಪ್ 10 ಸ್ಥಾನದಲ್ಲಿ ತರುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್‌ ಸಿಇಒ ಲಕ್ಷ್ಮಿಕಾಂತ್ ರೆಡ್ಡಿ ಹೊಸದಂದು ಯೋಜನೆ ರೂಪಿಸುವ ಮೂಲಕ ಶೈಕ್ಷಣಿಕ ಸುಧಾರಣೆಗೆ ಮುಂದಾಗಿದ್ದಾರೆ.

ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಸಿಇಒ ಲಕ್ಷ್ಮಿಕಾಂತ್ ರೆಡ್ಡಿಯಿಂದ ಹೊಸ ಪ್ಲಾನ್
author img

By

Published : Oct 14, 2019, 7:37 PM IST

ರಾಯಚೂರು: ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಯು ಶೈಕ್ಷಣಿಕವಾಗಿ ಹಿಂದುಳಿದಿದೆ. ಹೀಗಾಗಿ ಫಲಿತಾಂಶದ ಪಟ್ಟಿಯಲ್ಲಿ ಜಿಲ್ಲೆಯನ್ನು ಟಾಪ್ 10 ಸ್ಥಾನದಲ್ಲಿ ತರುವ ನಿಟ್ಟಿನಲ್ಲಿ ರಾಯಚೂರು ಜಿಲ್ಲಾ ಪಂಚಾಯತ್‌ ಸಿಇಒ ಲಕ್ಷ್ಮಿಕಾಂತ್ ರೆಡ್ಡಿ ಹೊಸದಂದು ಯೋಜನೆ ರೂಪಿಸುವ ಮೂಲಕ ಶೈಕ್ಷಣಿಕ ಸುಧಾರಣೆಗೆ ಮುಂದಾಗಿದ್ದಾರೆ.

ಜಿಲ್ಲೆಯು ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ನಿರಂತರವಾಗಿ ಕುಸಿಯುತ್ತಿದೆ. ಜಿಲ್ಲೆಯ ವಿದ್ಯಾರ್ಥಿಗಳು ಸಮಾಜ, ಗಣಿತ, ಇಂಗ್ಲೀಷ್,ವಿಜ್ಞಾನ ಈ ನಾಲ್ಕು ವಿಷಯಗಳಲ್ಲಿ ಹಿಂದಿರುವುದು ಕಂಡು ಬಂದಿದೆ. ಹೀಗಾಗಿ ನಾಲ್ಕು ವಿಷಯಗಳನ್ನ ಒಂದು ತಾಸು ಹೆಚ್ಚಿನ ಅವಧಿಗೆ ವಿದ್ಯಾರ್ಥಿಗಳಿಗೆ ಬೋಧನೆ ಮಾಡುವುದು ಹಾಗೂ ಶನಿವಾರ, ಭಾನುವಾರ ವಿಶೇಷ ಕ್ಲಾಸ್‌ಗಳನ್ನ ವಿಷಯವಾರು ಮಾಡಲಾಗುವುದು ಎಂದರು.

ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಸಿಇಒ ಲಕ್ಷ್ಮಿಕಾಂತ್ ರೆಡ್ಡಿ ಹೊಸ ಪ್ಲಾನ್..

ಶಿಕ್ಷಣ ಸಚಿವರಿಂದ ಅಭಿನಂದನೆ : ಅಲ್ಲದೇ ಕಳೆದ 10 ವರ್ಷಗಳಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ, ಉತ್ತರ ಪತ್ರಿಕೆ ಸಿದ್ದಪಡಿಸಿ ವಿದ್ಯಾರ್ಥಿಗಳಿಗೆ ನೀಡುವುದು ಸೇರಿದಂತೆ ಹಲವು ಕಾರ್ಯಕ್ರಮ ರೂಪಿಸುವ ಮೂಲಕ ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಹಾಗೂ ಟಾಪ್ 10ಸ್ಥಾನದಲ್ಲಿ ತೆಗೆದುಕೊಂಡು ಹೋಗಬೇಕು ಎನ್ನುವ ಉದ್ದೇಶವಿದೆ ಎಂದಿದ್ದಾರೆ. ಇವರ ಉತ್ಸಾಹವನ್ನು ಕಂಡು ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಶಿಕ್ಷಣ ಸಚಿವ ಎಸ್‌ ಸುರೇಶ್ ಕುಮಾರ್ ಫೇಸ್‌ಬುಕ್‌ನ ಮೂಲಕ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

suresh kumar
ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ರಿಂದ ಅಭಿನಂದನೆ

ಇನ್ನು, 2019-2020ನೇ ಸಾಲಿಗೆ ಜಿಲ್ಲೆಯ 205 ಪ್ರೌಢಶಾಲೆಗಳ 17ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಈ ವಿದ್ಯಾರ್ಥಿಗಳಿಗೆ 10 ವರ್ಷಗಳ ಪ್ರಶ್ನೆಪತ್ರಿಕೆ, ಉತ್ತರ ಪ್ರತಿಕೆಯನ್ನ ನೀಡಲು 46 ಲಕ್ಷ ರೂಪಾಯಿ ವ್ಯಯವಾಗಲಿದ್ದು, ಇದಕ್ಕಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಜತೆಗೆ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರಿಗೆ ಪ್ರಸ್ತಾವನೆ ನೀಡಲಾಗಿದೆ ಎಂದರು.

Intro:¬ಸ್ಲಗ್: ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಸಿಇಒ ಹೊಸ ಪ್ಲಾನ್, ಸಚಿವರಿಂದ ಪ್ರಶಂಸೆ
ಫಾರ್ಮೇಟ್: ಪ್ಯಾಕೇಜ್
ರಿಪೋರ್ಟ್ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: 14-1೦-2019
ಸ್ಥಳ: ರಾಯಚೂರು
ಆಂಕರ್: ಅದು ರಾಜ್ಯದಲ್ಲಿ ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆಯೆಂದು ಅಣೆಪಟ್ಟಿ ಕಟ್ಟಿಕೊಟ್ಟಿದೆ. ಶೈಕ್ಷಣಿಕವಾಗಿ ಹಿಂದುಳಿಕೆಯನ್ನ ಹೊಗಲಾಡಿಸಲು ಹಲವು ಕಾರ್ಯಕ್ರಮಗಳು ರೂಪಿಸಿದ್ರು ಫಲ ನೀಡಿದೆ ಹಿಂದುಳಿಕೆ ಎನ್ನುವ ಪಟ್ಟ ಹಾಗೆ ಮುಂದುವರೆದಿದೆ. ಇದೀಗ ಹಣೆಪಟ್ಟಿಯನ್ನ ಹೋಗಲಾಡಿಸುವ ನಿಟ್ಟಿನಲ್ಲಿ ಐಎಎಸ್ ಅಧಿಕಾರಿಯೊಬ್ಬರು ಹೊಸ ಪ್ಲಾನ್ ಮಾಡಿದ್ದು, ಅದಕ್ಕೆ ಶಿಕ್ಷಣ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಒಂದು ರಿಪೋರ್ಟ್ ಇಲ್ಲಿದೆ ನೋಡಿ. Body:
ವಾಯ್ಸ್ ಓವರ್.1: ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡ ಶೈಕ್ಷಣಿಕವಾಗಿ ಹಿಂದುಳಿದಿರುವ ರಾಯಚೂರು ಜಿಲ್ಲೆಯ ಕೊನೆಯ ಸ್ಥಾನದಲ್ಲಿರುತ್ತದೆ. ಇಂತಹ ಶೈಕ್ಷಣಿಕ ಸುಧಾರಣೆ ಮಾಡಿ, ಎಸ್ಸೆಸ್ಸೆಲ್ಸಿ ಫಲಿಂತಾಶದ ಪಟ್ಟಿಯಲ್ಲಿ ಜಿಲ್ಲೆಯನ್ನು ಟಾಂಪ್ 10 ಸ್ಥಾನದಲ್ಲಿ ತರುವ ನಿಟ್ಟಿನಲ್ಲಿ ರಾಯಚೂರು ಜಿಲ್ಲಾ ಪಂಚಾಯಿತಿ ಸಿಇಒ ಲಕ್ಷ್ಮಿಕಾಂತ್ ರೆಡ್ಡಿ ಹೊಸದಂದು ಯೋಜನೆ ರೂಪಿಸುವ ಮೂಲಕ ಶೈಕ್ಷಣಿಕ ಸುಧಾರಣೆಗೆ ಮುಂದಾಗಿದ್ದಾರೆ.
ವಾಯ್ಸ್ ಓವರ್.2: ರಾಯಚೂರು ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ಕುಸಿಯುತ್ತಿದೆ. ಜಿಲ್ಲೆಯ ವಿದ್ಯಾರ್ಥಿಗಳು ಸಮಾಜ, ಗಣಿತ, ಇಂಗ್ಲೀಷ, ವಿಜ್ಞಾನ, ಈ ನಾಲ್ಕು ವಿಷಯಗಳಲ್ಲಿ ವಿಕ್ ಇರುವುದು ಕಂಡು ಬಂದಿದೆ. ಹೀಗಾಗಿ ನಾಲ್ಕು ವಿಷಯಗಳನ್ನ ಒಂದು ತಾಸು ಹೆಚ್ಚಿನ ಅವಧಿಗೆ ವಿದ್ಯಾರ್ಥಿಗಳಿಗೆ ಬೋದನೆ ಮಾಡುವುದು ಹಾಗೂ ಶನಿವಾರ, ಭಾನುವಾರ ವಿಶೇಷ ಕ್ಲಾಸ್ ಗಳುನ್ನು ವಿಷಯವಾರು ಮಾಡಲಾಗುವುದು. ಅಲ್ಲದೇ ಕಳೆದ 10 ವರ್ಷಗಳಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ, ಉತ್ತರ ಪತ್ರಿಕೆಯನ್ನ ಸಿದ್ದಪಡಿಸಿ ವಿದ್ಯಾರ್ಥಿಗಳಿಗೆ ನೀಡುವುದು ಸೇರಿದಂತೆ ಹಲವು ಕಾರ್ಯಕ್ರಮ ರೂಪಸಿ ಮೂಲಕ ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಹಾಗೂ ಟಾಂಪ್ 10 ಸ್ಥಾನದಲ್ಲಿ ತೆಗೆದುಕೊಂಡು ಹೋಗಬೇಕು ಎನ್ನುವ ಉದ್ದೇಶವಿದೆ ಅಂತಾರೆ ಜಿ.ಪಂ. ಸಿಇಒ ಲಕ್ಷ್ಮಿ ಕಾಂತ್ ರೆಡ್ಡಿ
ವಾಯ್ಸ್ ಓವರ್.3: ಇನ್ನೂ 2019-2020ನೇ ಸಾಲಿಗೆ ಜಿಲ್ಲೆಯ 205 ಪ್ರೌಢಶಾಲೆಗಳ 17 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಈ ವಿದ್ಯಾರ್ಥಿಗಳಿಗೆ 10 ವರ್ಷಗಳ ಪ್ರಶ್ನೆಪತ್ರಿಕೆ, ಉತ್ತರ ಪ್ರತಿಕೆಯನ್ನ ನೀಡಲು 46 ಲಕ್ಷ ರೂಪಾಯಿ ವ್ಯಯವಾಗಲಿದ್ದು, ಇದಕ್ಕಾಗಿ ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಜತೆಗೆ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಶಿಕ್ಷಣ ಸಚಿವ ಎಸ್.ಸುರೇಶ ಕುಮಾರಿಗೆ ಪ್ರಸ್ತಾವನೆ ನೀಡಲಾಗಿದೆ. ಜಿಲ್ಲಾ ಪಂಚಾಯಿತಿ ಸಿಇಒ ಲಕ್ಷ್ಮಿಕಾಂತ್ ರೆಡ್ಡಿಯವರ ಶೈಕ್ಷಣಿಕ ಸುಧಾರಣೆಯ ಈ ಕ್ರಮವನ್ನ ಮೆಚ್ಚುಗೆ ವ್ಯಕ್ತಪಡಿಸಿ, ತಮ್ಮ ಫೇಸ್ ಬುಕ್ ನಲ್ಲಿ ಹಾಕುವ ಪ್ರಶಂಸೆ ವ್ಯಕ್ತಪಡಿಸಿ, ಇತರರಿಗೆ ಮಾದರಿಯಾಗಿದ್ದಾರೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವಾಯ್ಸ್ ಓವರ್.4: ಒಟ್ನಿಲ್ಲಿ, ಮುಂಬರುವ ಎಸ್ಸೆಸ್ಸೆಲ್ಸಿ ಫಲಿತಾಂಶದ ರಾಜ್ಯದ ಟಾಂಪ್ 10 ಪಟ್ಟಿಯಲ್ಲಿ ರಾಯಚೂರು ಜಿಲ್ಲೆಯ ಸ್ಥಾನ ಗಿಟ್ಟಿಸಿಕೊಳ್ಳುವಂತಹ ಪ್ರಯತ್ನಕ್ಕೆ ಮುಂದಾಗಿದ್ದು, ಇದಕ್ಕೆ ಇಲಾಖೆ ಅಧಿಕಾರಿಗಳು, ಶಿಕ್ಷಕರು ಹಾಗೂ ಪಾಲಕರು ಕೈಜೋಡಿಸುವ ಮೂಲಕ ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆಯ ಮುನ್ನುಡಿ ಬರೆಯಲು ಮುಂದಾಗಿದ್ದು, ಈ ಕಾರ್ಯ ಯಶ್ವಸಿಯಾಗಲಿ ಎನ್ನುವುದು ಎಲ್ಲಾರ ಆಶಯವಾಗಿದೆ.Conclusion:
ಬೈಟ್.1: ಲಕ್ಷ್ಮಿಕಾಂತ್ ರೆಡ್ಡಿ, ಸಿಇಒ, ಜಿ.ಪಂ.ರಾಯಚೂರು
ETV Bharat Logo

Copyright © 2025 Ushodaya Enterprises Pvt. Ltd., All Rights Reserved.