ಲಿಂಗಸುಗೂರು (ರಾಯಚೂರು) : ತಾಲೂಕಿನ ಬುದ್ದಿನ್ನಿ ಬಳಿ ಹೋಗುವಾಗ ಬಸ್ವೊಂದರ ಬ್ರೇಕ್ ಫೇಲಾಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.
ಲಿಂಗಸುಗೂರು ತಾಲೂಕಿನ ಬುದ್ದಿನ್ನಿ ಬಳಿ ಹೋಗುವಾಗ 59ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಬಸ್ನ ಬ್ರೇಕ್ ಫೇಲಾಗಿದ್ದು, ಚಾಲಕ ರಸ್ತೆ ಪಕ್ಕದಲ್ಲಿರುವ ಜಮೀನಿಗೆ ಇಳಿಸುವ ಮೂಲಕ ಭಾರೀ ಅನಾಹುತ ತಪ್ಪಿಸಿದ್ದಾನೆ.
ಓದಿ: 'ನೀನು ವಿಸ್ಕಿ ಕುಡಿದಿದ್ದೇನಪ್ಪಾ ಲಿಂಬಾವಳಿ'.. ಸಿದ್ದರಾಮಯ್ಯ ಹಾಕಿದ ಪ್ರಶ್ನೆಗೆ ತಬ್ಬಿಬ್ಬಾದ ಸಚಿವರು..
ಬಾಗಲಕೋಟದಿಂದ ರಾಯಚೂರಿಗೆ ಹೊರಟಿದ್ದ ಬಸ್ನ ಬ್ರೇಕ್ ಫೇಲಾಗಿದ್ದು, ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿದ್ದಾರೆ.