ETV Bharat / state

ಬೈಕ್ - ಜೀಪ್​​ ನಡುವೆ ಅಪಘಾತ: ಓರ್ವ ಸಾವು, ಮತ್ತೊಬ್ಬ ಗಂಭೀರ - ರಾಯಚೂರು ಸುದ್ದಿ

ರಾಯಚೂರು ಜಿಲ್ಲೆಯ ಮಾನವಿ ತಾಲೂಕಿನ ನೀರಮಾನವಿ ಬಳಿ ರಸ್ತೆ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಓರ್ವ ಸಾವಿಗೀಡಾಗಿದ್ದು, ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾನೆ.

One dies in bike accident st Raichuru
ಬೈಕ್ - ಜೀಪ್​​ ನಡುವೆ ಅಪಘಾತ
author img

By

Published : Sep 13, 2020, 4:13 AM IST

ರಾಯಚೂರು: ಬೈಕ್ ಹಾಗೂ ಜೀಪ್​​ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

ರಾಯಚೂರು ಜಿಲ್ಲೆಯ ಮಾನವಿ ತಾಲೂಕಿನ ನೀರಮಾನವಿ ಬಳಿ ಈ ರಸ್ತೆ ಅಪಘಾತ ಸಂಭವಿಸಿದೆ. ಯಲ್ಲಪ್ಪ(25) ಮೃತ ಬೈಕ್ ಸವಾರ. ಬೈಕ್ ನ ಹಿಂಬದಿ ಕುಳಿತಿದ್ದ ಶರಣಪ್ಪ ಎಂಬುವನಿಗೆ ಗಂಭೀರ ಗಾಯವಾಗಿವೆ.

ಕುರ್ಡಿ ಗ್ರಾಮದಿಂದ ಮಾನವಿ ಪಟ್ಟಣಕ್ಕೆ ತೆರಳವಾಗ ಈ ದುರಂತ ಸಂಭವಿಸಿದೆ ಎನ್ನಲಾಗುತ್ತಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಾನವಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.