ETV Bharat / state

ಲಾಕ್​ಡೌನ್​ ಘೋಷಿಸಿದ್ದರೂ ಕ್ಯಾರೇ ಎನ್ನದ ರಾಯಚೂರು ಜನತೆ - Raichur News 2021

ರಾಯಚೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಕ್ರಮ ಕೈಗೊಂಡರೂ ಜನರು ಮಾರುಕಟ್ಟೆಯಲ್ಲಿ ಓಡಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ.

Raichur
ರಾಯಚೂರಿನಲ್ಲಿ ಜನಸಂದಣಿ
author img

By

Published : May 10, 2021, 11:54 AM IST

ರಾಯಚೂರು: ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ‌‌ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದ್ದು, ನಿಯಂತ್ರಣ ಮಾಡಲು ಸಂಬಂಧಿಸಿದ ಇಲಾಖೆ‌ ಕಸರತ್ತು ನಡೆಸುತ್ತಿದೆ.

ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಮತ್ತಷ್ಟು ಟಫ್ ರೂಲ್ಸ್ ಜಾರಿಗೊಳಿಸಿದೆ. ಆದರೆ ನಗರದ ತರಕಾರಿ, ಬಟ್ಟೆ ಬಜಾರ್​ನಲ್ಲಿ ಸಮಯ ಮುಗಿದರೂ ಜನ ಓಡಾಟ ಮಾಡುತ್ತಿದ್ದಾರೆ. ಇದನ್ನ ಕಂಡ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ.

ಜಿಲ್ಲೆಯಲ್ಲಿ ಕಳೆದ ದಿನ 702 ಪ್ರಕರಣಗಳು ಪತ್ತೆಯಾಗಿವೆ. ಪ್ರತೀ ದಿನ ಕೊರೊನಾ ಹೆಚ್ಚಳವಾಗುತ್ತಿದ್ದರೂ ಸಹ ಜನ ಕ್ಯಾರೇ ಎನ್ನುತ್ತಿಲ್ಲ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.