ETV Bharat / state

ರಾಯಚೂರಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ತೆರಳುವಾಗ ಪ್ರತಿಭಟಿಸಿದ್ದವರ ಮೇಲೆ ಬಿತ್ತು ಕೇಸ್ - ಪ್ರತಿಭಟನೆ

ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯಕ್ಕೆ ತೆರಳುವಾಗ ಬಸ್ ತಡೆದು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರ ಮೇಲೆ ಪ್ರಕರಣ ದಾಖಲಾಗಿದೆ. ಸುಮಾರು ೫೦ ಜನ ಪ್ರತಿಭಟನಾಕಾರರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ದೂರು ದಾಖಲು
author img

By

Published : Jun 29, 2019, 4:56 PM IST

ರಾಯಚೂರು: ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯಕ್ಕೆ ತೆರಳುವಾಗ ಬಸ್ ತಡೆದು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರ ಮೇಲೆ ಪ್ರಕರಣ ದಾಖಲಾಗಿದೆ. ಸುಮಾರು ೫೦ ಜನ ಪ್ರತಿಭಟನಾಕಾರರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಯರಮರಸ್ ಸರ್ಕ್ಯೂಟ್ ಹೌಸ್‌ನಿಂದ ಕರೇಗುಡ್ಡ ಗ್ರಾಮಕ್ಕೆ ತೆರಳುವ ವೇಳೆ ಸಾರಿಗೆ ಬಸ್ ತಡೆದು ಗುತ್ತಿಗೆ ಕಾರ್ಮಿಕರು ನ್ಯಾಯ ಒದಗಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ರು. ಪ್ರತಿಭಟನೆ ವೇಳೆ ನೂಕುನುಗ್ಗಲು ಉಂಟಾಗಿತ್ತು. ಆ ವೇಳೆ, ಸಿಎಂ ಕುಮಾರಸ್ವಾಮಿ ಪ್ರತಿಭಟನಾನಿರತರ ಮೇಲೆ ಗರಂ ಆಗಿದ್ರು.

ದೂರು ದಾಖಲು

ಈ ನಿಟ್ಟಿನಲ್ಲಿ, ನಿಯಮ ಉಲ್ಲಂಘಿಸಿ ಪ್ರತಿಭಟಿನೆ ನಡೆಸಿದ್ದಾರೆ ಎಂದು ಟಿಯುಸಿಐ ಸಂಘಟನೆ ಮುಖಂಡರ ವಿರುದ್ಧ ದೂರು ದಾಖಲಿಸಲಾಗಿದೆ. ೫೦ ಜನರ ಮೇಲೆ ರಾಯಚೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಇನ್ನು, ಪೊಲೀಸ್ ಇಲಾಖೆಯ ಈ ನಡೆಯನ್ನು ಟಿಯುಸಿಐ ಸಂಘಟನೆ ಮುಂಖಡರು ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Intro:ಸ್ಲಗ್: ಪ್ರಕರಣ ದಾಖಲು
ಫಾರ್ಮೇಟ್: ಎವಿಬಿ
ರಿಪೋರ್ಟ್‌ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: ೨೯-೦೬-೨೦೧೯
ಸ್ಥಳ: ರಾಯಚೂರು

ಆಂಕರ್: ರಾಯಚೂರಿಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಕ್ಕೆ ಆಗಮಿಸಿದ ವೇಳೆ ಬಸ್ ತಡೆದು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರ ನಿರಂತ ೫೦ ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ.Body:ಯರಮರಸ್ ಸರ್ಕ್ಯೂಟ್ ಹೌಸ್‌ನಿಂದ ಕರೇಗುಡ್ಡ ಗ್ರಾಮಕ್ಕೆ ತೆರಳುವ ವೇಳೆ ಬಸ್ ತಡೆದು ಗುತ್ತಿಗೆ ಕಾರ್ಮಿಕರು ಸಾರಿಗೆ ಬಸ್ ತಡೆದು ನ್ಯಾಯ ಒದಗಿಸುವಂತೆ ಒತ್ತಾಯಿಸಿ ಪ್ರತಿಭಟಿಸಿದರು. ಪ್ರತಿಭಟನಾ ನಡೆದ ವೇಳೆ ನೂಕುನುಗ್ಗಲು ಉಂಟಾಯಿತು. ಸಿಎಂ ಸಹ ಪ್ರತಿಭಟನಾ ನಿರಂತರ ಮೇಲೆ ಗರಂ ಆಗಿದ್ರು. ಈ ಹಿನ್ನೆಲೆಯಲ್ಲಿ ನಿಯಮ ಉಲ್ಲಂಘಿಸಿ ಪ್ರತಿಭಟಿಸಿದ ಟಿಯುಸಿಐ ಸಂಘಟನೆ ಮುಖಂಡರು ಸೇರಿದಂತೆ ೫೦ ಜನರ ಮೇಲೆ ರಾಯಚೂರು ಗ್ರಾಮೀಣ ಠಾಣೆ ಪ್ರಕರಣ ದಾಖಲಿಸಲಾಗಿದೆ.
ಇನ್ನು ಪೊಲೀಸ್ ಇಲಾಖೆಯ ಪ್ರತಿಭಟನಾ ನಿರಂತರ ಮೇಲೆ ಪ್ರಕರಣ ಹಾಕಿರುವುದಕ್ಕೆ ಟಿಯುಸಿಐ ಸಂಘಟನೆ ಮುಂಖಡರು ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.Conclusion:ಬೈಟ್.೧: ಡಾ.ಸಿ.ಬಿ.ವೇದಮೂರ್ತಿ, ಎಸ್ಪಿ
ಬೈಟ್. ೨:  ಅಂಬರೇಶ್, ಟಿಯುಸಿಐ ಸಂಘಟನೆ, ಜಿಲ್ಲಾಧ್ಯಕ್ಷ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.