ETV Bharat / state

ಪಿಎಫ್​ಐ ಮುಖಂಡರ ಮನೆ ಮೇಲೆ ಪೊಲೀಸ್ ​ದಾಳಿ; ಇಬ್ಬರು ಮಾಜಿ ಮುಖಂಡರು ವಶ - ರಾಯಚೂರಿನಲ್ಲಿ ಪಿಎಫ್​ಐ ಕಾರ್ಯಕರ್ತರ ಮೇಲೆ ದಾಳಿ

ಇಂದು ಬೆಳಗ್ಗೆ ರಾಯಚೂರಿನಲ್ಲಿ ಪಿಎಫ್​ಐ ಮುಖಂಡರ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ಇಬ್ಬರು ಮಾಜಿ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.

kn_rcr_02_
ಪಿಎಫ್​​ಐ ಮುಖಂಡರ ಮನೆ ಮೇಲೆ ದಾಳಿ
author img

By

Published : Sep 27, 2022, 11:17 AM IST

ರಾಯಚೂರು: ನಗರದಲ್ಲಿ ಇಂದು ಬೆಳಗ್ಗೆ ಪಿಎಫ್‌ಐನ ಮಾಜಿ ಜಿಲ್ಲಾಧ್ಯಕ್ಷ ಮಹಮ್ಮದ್ ಇಸ್ಮಾಯಿಲ್ ಹಾಗೂ ಮಾಜಿ ಕಾರ್ಯದರ್ಶಿ ಆಸೀಂ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದು, ತಹಶಿಲ್ದಾರ್ ಮುಂದೆ ಹಾಜರುಪಡಿಸಿ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.

ಇಬ್ಬರನ್ನು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಪಿಎಫ್‌ಐ ಸಂಘಟನೆಯ ಕಾರ್ಯಕರ್ತರು ತಹಶೀಲ್ದಾರ್​ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ವಶಕ್ಕೆ ಪಡೆದಿರುವವರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿದರು.

ರಾಜ್ಯದಲ್ಲಿ ಇಂದು ಬೆಳಗ್ಗೆ ನಾನಾ ಕಡೆಗಳಲ್ಲಿ ಪಿಎಫ್‌ಐ ಸಂಘಟನೆಯ ಮುಖಂಡರ ಮನೆಯ ಮೇಲೆ ದಾಳಿ‌ ನಡೆಸಿ, ಹಲವು ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಕಲಬುರಗಿ ಪಿಎಫ್​ಐ ಮುಖಂಡರು ಪೊಲೀಸ್​ ವಶಕ್ಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.