ETV Bharat / state

ಪೊಲೀಸ್ ಸಿಬ್ಬಂದಿ ಕಾರ್ಯ ಶ್ಲಾಘನೀಯ: ಡಿಸಿ

ದೇಶದ ಗಡಿ ಭದ್ರತೆಗೆ ಯೋಧರು ಸನ್ನದ್ಧರಾಗಿದ್ದರೆ, ದೇಶದ ಒಳಗೆ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಸಿಬ್ಬಂದಿ ಕಾರ್ಯ ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಹೇಳಿದರು.

DC R Venkatesh Kumar
ಡಿಸಿ ಆರ್ ವೆಂಕಟೇಶ ಕುಮಾರ್​
author img

By

Published : Oct 21, 2020, 2:33 PM IST

ರಾಯಚೂರು: ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ದಿನದ 24 ಗಂಟೆ ಕಾರ್ಯನಿವರ್ಹಿಸುತ್ತಿರುವ ಪೊಲೀಸ್ ಸಿಬ್ಬಂದಿ ಕಾರ್ಯ ಶ್ಲಾಘನೀಯ ಹಾಗೂ ಮಹತ್ವದ್ದಾಗಿದೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಹೇಳಿದರು.

ಪೊಲೀಸ್ ಸಿಬ್ಬಂದಿ ಕಾರ್ಯ ಶ್ಲಾಘನೀಯ: ಡಿಸಿ ಆರ್.ವೆಂಕಟೇಶ ಕುಮಾರ್​

ನಗರದ ಪೊಲೀಸ್ ಪರೇಡ್​ ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತ್ಮಾತರಿಗೆ ಪುಷ್ಪ ಸಮರ್ಪಿಸಿ ಅವರು ಮಾತನಾಡಿದರು. ದೇಶದ ಗಡಿ ಭದ್ರತೆಗೆ ಯೋಧರು ಸನ್ನದ್ಧರಾಗಿದ್ದರೆ, ದೇಶದ ಒಳಗೆ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಸಿಬ್ಬಂದಿ ಕಾರ್ಯ ಶ್ಲಾಘನೀಯ ಎಂದರು.

Raichur
ಪೊಲೀಸ್ ಹುತಾತ್ಮರ ದಿನಾಚರಣೆ

ದೇಶದಲ್ಲಿ ಕೊರೊನಾ ಸಂದರ್ಭದಲ್ಲಿ ವೈದ್ಯರು ರೋಗಿಗಳ ರಕ್ಷಣೆಗೆ ಹೋರಾಟ ನಡೆಸಿದರೆ, ರೋಗ ಮತ್ತೊಬ್ಬರಿಗೆ ಹರಡಬಾರದು ಎಂದು ಪೊಲೀಸರು ಮುಂಚೂಣಿಯಲ್ಲಿ ನಿಂತು ಕಾರ್ಯನಿರ್ವಸುವ ಮೂಲಕ ತಮ್ಮ ಜವಾಬ್ದಾರಿ ಪ್ರದರ್ಶಿಸಿದ್ದಾರೆ. ಕೊರೊನಾ ಮಹಾಮಾರಿಗೆ ಜಿಲ್ಲೆಯ 5 ಜನ ಪೊಲೀಸ್ ಅಧಿಕಾರಿಗಳು ಬಲಿಯಾಗಿದ್ದು, ದೇವರು ಅವರ ಕುಟುಂಬಕ್ಕೆ ಅವರ ಅಗಲಿಗೆಯ ದುಖಃ ಭರಿಸುವ ಶಕ್ತಿ ನೀಡಲಿ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.