ETV Bharat / state

ಬಾಲ ಕಾರ್ಮಿಕರ ರಕ್ಷಣೆ, ಅಂಗಡಿ ಮಾಲೀಕರ ವಿರುದ್ಧ ದೂರು

ಇಲ್ಲಿನ ವಿವಿಧ ಅಂಗಡಿಗಳಲ್ಲಿ ಕೆಲಸ ಮಾಡುತ್ತಿದ್ದ ಮೂವರು ಬಾಲ ಕಾರ್ಮಿಕರನ್ನು ರಕ್ಷಿಸಿ ಅವರ ಪಾಲಕರಿಗೆ ಒಪ್ಪಿಸಲಾಗಿದೆ. ಅಲ್ಲದೇ, ಅಂಗಡಿ ಮಾಲೀಕರ ಮೇಲೆ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆಯನ್ವಯ ಸಿರವಾರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Protection of 3 child labour in Raichur
ರಾಯಚೂರು: 3 ಬಾಲ ಕಾರ್ಮಿಕರ ರಕ್ಷಣೆ, ಅಂಗಡಿ ಮಾಲೀಕರ ವಿರುದ್ಧ ದೂರು
author img

By

Published : Oct 8, 2020, 9:28 AM IST

ರಾಯಚೂರು: ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಹೋಟೆಲ್, ಗ್ಯಾರೇಜ್, ಫರ್ನೀಚರ್​​ ಆ್ಯಂಡ್ ಮೆಟಲ್ ಸ್ಟೋರ್ ಅಂಗಡಿಗಳಲ್ಲಿ ಕೆಲಸ ಮಾಡುತ್ತಿದ್ದ ಮೂವರು ಬಾಲ ಕಾರ್ಮಿಕರನ್ನು ಕೆಲಸದಿಂದ ಮುಕ್ತಗೊಳಿಸುವ ಮೂಲಕ ಮೂವರನ್ನು ರಕ್ಷಣೆ ಮಾಡಲಾಗಿದೆ.

Protection of 3 child labour
ಬಾಲ ಕಾರ್ಮಿಕರ ರಕ್ಷಣೆ

ಹೀಗೆ ರಕ್ಷಣೆ ಮಾಡಿದ ಮಕ್ಕಳನ್ನು ಅವರ ಪಾಲಕರಿಗೆ ಒಪ್ಪಿಸಲಾಗಿದೆ. ಬಾಲಕಾರ್ಮಿಕರನ್ನು ಕೆಲಸಕ್ಕೆ ಇರಿಸಿಕೊಂಡಿದ್ದ ಮೂವರು ಅಂಗಡಿ ಮಾಲೀಕರ ಮೇಲೆ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ( ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆಯನ್ವಯ ಸಿರವಾರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾಧಿಕಾರಿ ಮಂಜುನಾಥ ರೆಡ್ಡಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.