ETV Bharat / state

ಶಾಸಕರಿಂದ ಪ್ರಜಾಪ್ರಭುತ್ವದ ಕಗ್ಗೂಲೆ; ಬಿಸಿಲುನಾಡಿನಲ್ಲಿ ಸಂಘಟನೆಗಳ ಆಕ್ರೋಶ - Kannada news

ಕ್ಷೇತ್ರದಲ್ಲಿ ಬರ ತಾಂಡವವಾಡುತ್ತಿದೆ, ಜನ-ಜಾನವಾರು ಕುಡಿಯುವ ನೀರು, ಮೇವು ಇಲ್ಲದೆ ಪರದಾಡುತ್ತಿದ್ದಾರೆ. ಇಂತಹ ಸಂದಿಗ್ಧ ಸಂದರ್ಭದಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಶಾಸಕರೇ ರಾಜೀನಾಮೆ ನೀಡಿ ರೆಸಾರ್ಟ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ರು.

ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ
author img

By

Published : Jul 14, 2019, 5:02 PM IST

Updated : Jul 14, 2019, 5:33 PM IST

ರಾಯಚೂರು : ಮಸ್ಕಿ ಶಾಸಕ ಪ್ರತಾಪ್ ‌ಗೌಡ ಪಾಟೀಲ್‌ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ಖಂಡಿಸಿ ವಿವಿಧ ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಜಿಲ್ಲೆಯ ಮಸ್ಕಿ ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಸರ್ಕಲ್‌ ಬಳಿ ಪ್ರಗತಿಪರ ಸಂಘಟನೆಗಳ ಮುಖಂಡರು, ಶಾಸಕ ಪ್ರತಾಪ್ ‌ಗೌಡ ಪಾಟೀಲ್ ಸೇರಿದಂತೆ, ರಾಜೀನಾಮೆ ನೀಡಿರುವ ಇತರೆ ಶಾಸಕರ ಭಾವಚಿತ್ರ ಪ್ರತಿಕೃತಿ ದಹಿಸುವ ಮೂಲಕ ಪ್ರತಿಭಟನೆ ನಡೆಸಿದ್ರು. ಶಾಸಕರು ಹಣದ ಆಮಿಷಕ್ಕೊಳಗಾಗಿ ಮತದಾರರ ತೀರ್ಪು ಧಿಕ್ಕರಿಸುವ ಮೂಲಕ ಪ್ರಜಾಪ್ರಭುತ್ವದ ಕಗ್ಗೂಲೆ ಮಾಡಿದ್ದಾರೆ ಎಂದು ಕಿಡಿ ಕಾರಿದ್ರು.

ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ

ಕ್ಷೇತ್ರದಲ್ಲಿ ಬರ ತಾಂಡವಾಡುತ್ತಿದೆ, ಜನ-ಜಾನವಾರು ಕುಡಿಯುವ ನೀರು, ಮೇವು ಇಲ್ಲದೆ ಪರದಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಶಾಸಕರೇ ರಾಜೀನಾಮೆ ನೀಡಿ ರೆಸಾರ್ಟ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಶಾಸಕರ ನಡವಳಿಕೆಯನ್ನು ಖಂಡಿಸಿದರು.

Intro:ಮಸ್ಕಿ ಶಾಸಕ ಪ್ರತಾಪ್ ‌ಗೌಡ ಪಾಟೀಲ್‌ರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಖಂಡಿಸಿ ರಾಯಚೂರು ಜಿಲ್ಲೆಯ ಪ್ರತಿಭಟಿಸಲಾತು.

Body:ಜಿಲ್ಲೆಯ ಮಸ್ಕಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಲ್‌ನ ಬಳಿ ಪ್ರಗತಿಪರ ಸಂಘಟನೆಗಳ ಮುಖಂಡರು ಪ್ರತಾಪ್ ‌ಗೌಡ ಪಾಟೀಲ್ ಸೇರಿದಂತೆ ಶಾಸಕ ಸ್ಥಾನ ನೀಡಿರುವ ಶಾಸಕರ ಭಾವಚಿತ್ರವನ್ನು ಪ್ರತಿಕೃತಿ ದಹಿಸುವ ಮೂಲಕ ಪ್ರತಿಭಟನೆ ನಡೆಸಿದ್ರು.

Conclusion:ಹಣದ ಆಮೀಷೊಕ್ಕೆ ಒಳಗಾಗಿ ಮತದಾರ ತೀರ್ಪುರನ್ನ ಧಿಕ್ಕಿರಿಸುವ ಮೂಲಕ ಪ್ರಜಾಪ್ರಭುತ್ವ ಕಗ್ಗೂಲೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕ್ಷೇತ್ರದಲ್ಲಿ ಬರ ತಾಡವಾಡುತ್ತಿದ್ದು, ಜನ-ಜಾನವಾರು ಕುಡಿಯುವ ನೀರು, ಮೇವು ಇಲ್ಲದೆ ಪರದಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಜನರ ಸ್ಪಂದನೆ ಮಾಡಬೇಕಾದ ಶಾಸಕ ಸ್ಥಾನಕ್ಕೆ ರಾಜೀನಾಮೆ, ರೆಸಾರ್ಟ್ ಶಾಸಕರು ಖಂಡಿಸಿದರು.
Last Updated : Jul 14, 2019, 5:33 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.