ETV Bharat / state

ರಾಯಚೂರಿನಲ್ಲಿ ಡಿಕೆಶಿ ಅಭಿಮಾನಿಗಳಿಂದ ಪ್ರತಿಭಟನೆ..

ಕೇಂದ್ರ ಸರ್ಕಾರ ಇಡಿ ಮತ್ತು ಸಿಬಿಐ ಇಲಾಖೆಗಳನ್ನು ದುರ್ಬಳಕೆ ಮಾಡಿಕೊಂಡು ನಾಯಕರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿ ಡಿಕೆ ಶಿವಕುಮಾರ ಅಭಿಮಾನಿಗಳು ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದರು.

rcr
author img

By

Published : Aug 31, 2019, 8:26 PM IST

ರಾಯಚೂರು: ಐಟಿ ಅಧಿಕಾರಿಗಳು ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರನ್ನ ಸಿಕ್ಕಿ ಹಾಕಿಸಲು ಪ್ರಯತ್ನಿಸ್ತಿದ್ದಾರೆ ಎಂದು ಆರೋಪಿಸಿ ಅಖಿಲ ಕರ್ನಾಟಕ ಡಿ ಕೆ ಶಿವಕುಮಾರ ಅಭಿಮಾನಿಗಳು ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಟಿಪ್ಪು ಸುಲ್ತಾನ್ ಗಾರ್ಡನ್​ನಲ್ಲಿ ಜಮಾಯಿಸಿದ ಅಭಿಮಾನಿಗಳು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಡಿ ಮತ್ತು ಸಿಬಿಐ ಇಲಾಖೆಗಳನ್ನು ದುರ್ಬಳಕೆ ಮಾಡಿಕೊಂಡು ನಾಯಕರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ನಮ್ಮ ನಾಯಕನನ್ನು ದುರ್ಬಲಗೊಳಿಸಲು ಮತ್ತು ರಾಜಕೀಯವಾಗಿ ಡಿಕೆಶಿಯನ್ನು ಮುಗಿಸಿಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಚಿವ ಡಿಕೆಶಿ ಅಭಿಮಾನಿಗಳಿಂದ ಪ್ರತಿಭಟನೆ..

ಇಂತಹ ಬೆದರಿಕೆಗಳಿಗೆ ನಾವೂ ಬಗ್ಗಲ್ಲ. ನಾವೆಲ್ಲ ಶಿವಕುಮಾರ ಬೆಂಬಲಕ್ಕೆ ಇದ್ದೇವೆ. ಒಂದು ವೇಳೆ ಇದೇ ರೀತಿ ಕೇಂದ್ರ ತನ್ನ ನಿಲುವನ್ನು ಪ್ರದರ್ಶಿಸಿದರೆ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಿದರು.

Intro:ಸ್ಲಗ್: ಡಿಕೆಸಿ ಅಭಿಮಾನಿಗಳಿಂದ ಪ್ರತಿಭಟನೆ
ಫಾರ್ಮೇಟ್: ಎವಿಬಿ
ರಿಪೋರ್ಟ್‌ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: ೩೧-೦೮-೨೦೧೯
ಸ್ಥಳ: ರಾಯಚೂರು

ಆ್ಯಂಕರ್: ಅಧಿಕಾರಿಗಳಿಂದ ಮಾಜಿ ಸಚಿವ ಡಿ ಕೆ ಶಿವಕುಮಾರ ತೀವ್ರ ವಿಚಾರಣೆ ಖಂಡಿಸಿ ಅಖಿಲ ಕರ್ನಾಟಕ ಡಿಕೆ ಶಿವಕುಮಾರ ಅಭಿಮಾನಿಗಳು ರಾಯಚೂರಿನಲ್ಲಿ ಪ್ರತಿಭಟನೆ ನೆಡೆಸಿದ್ರು. Body:ನಗರದ ಟಿಪ್ಪು ಸುಲ್ತಾನ್ ಗಾರ್ಡ್‌ನಲ್ಲಿ ಜಮಾಯಿಸಿದ ಅಭಿಮಾನಿಗಳು ಮೋದಿ ನೇತೃತ್ವದ ಕೇಂದ್ರ ಸರಕಾರ ಈಡಿ ಮತ್ತು ಸಿಬಿಐ ಇಲಾಖೆಗಳನ್ನು ದುರ್ಬಳಕೆ ಮಾಡಿಕೊಂಡು ನಾಯಕರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ನಮ್ಮ ನಾಯಕನನ್ನು ದುರ್ಬಲಗೊಳಿಸಲು ಮತ್ತು ರಾಜಕೀಯವಾಗಿ ಡಿಕೆಶಿಯನ್ನು ಮುಗಿಸಿಲು ಪ್ರಯತ್ನಿಸಲಾಗುತ್ತಿದೆ ಅಂತಾ ಆರೋಪಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇಂತಹ ಬೆದರಿಕೆಗಳಿಗೆ ನಾವೂ ಬಗಲ್ಲ, ನಾವೆಲ್ಲ ಶಿವಕುಮಾರ ಬೆಂಬಲಕ್ಕೆ ಇದ್ದೇವೆ. ಒಂದು ವೇಳೆ ಇದೇ ರೀತಿ ಕೇಂದ್ರ ತನ್ನ ನಿಲುವನ್ನು ಪ್ರದರ್ಶಿಸಿದರೆ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಿದ್ರು.

Conclusion:ಬೈಟ್.೧: ಸುನೀಲ್ ಸಿಂಗ್ ಠಾಕೂರ್, ಜಿಲ್ಲಾಧ್ಯಕ್ಷ, ಡಿಕೆಶಿ ಅಭಿಮಾನಿ ಬಳಗ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.