ETV Bharat / state

ಕೇಂದ್ರ-ರಾಜ್ಯ ಸರ್ಕಾರದ ವಿರುದ್ಧ ರಾಯಚೂರು ಜಿಲ್ಲಾ ಕಾಂಗ್ರೆಸ್​​​ ಸಮಿತಿಯಿಂದ ಪ್ರತಿಭಟನೆ

author img

By

Published : Sep 16, 2019, 3:28 PM IST

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ರಾಯಚೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ

ರಾಯಚೂರು: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.

ರಾಯಚೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ

ನಗರದ ಅಂಬೇಡ್ಕರ್ ಸರ್ಕಲ್​​ನಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನೆ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳುವ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿದೆ. ರಾಜ್ಯದಲ್ಲಿ ಅಪ್ಪಳಿಸಿರುವ ಪ್ರವಾಹದಿಂದ ಜನರು ತತ್ತರಿಸಿದ್ದಾರೆ.

ಅವರ ನೆರವಿಗೆ ಧಾವಿಸಿ ರಾಜ್ಯ ಸರ್ಕಾರ ಪ್ರವಾಹ ಸಂತ್ರಸ್ತರ ಸಂಕಷ್ಟ, ಗೋಳು ಕೇಳುತ್ತಿಲ್ಲ. ಅವರಿಗೆ ನೀಡಬೇಕಾದ ಪರಿಹಾರಧನವನ್ನು ಒದಗಿಸುವಲ್ಲಿ ವಿಫಲವಾಗಿದೆ ಎಂದು ದೂರಿದರು. ಇಡಿ ತನಿಖಾ ಸಂಸ್ಥೆ ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ನಾಯಕರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ದೂರಿದರು.

Intro:ಗುತ್ತಿಗೆ ಪದ್ದತಿ ರದ್ದು ಮಾಡಬೇಕು,ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಯಚೂರು ಥರ್ಮಲ್ ಪವರ್ ಗುತ್ತಿಗೆ ಕಾರ್ಮಿಕರ ಸಂಘದಿಂದ ಶಕ್ತಿನಗರದ ಆರ್ಟಿಪಿಎಸ್ ಥರ್ಮಲ್ ಪವರ್ ಪ್ಲಾಂಟ್ನಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೈಕ್ ರ್ಯಾಲಿ ನಡೆಸಿದರು.

Body:ಬೋನಸ್ ಪಾವತಿ ಕಾಯ್ದೆ 1965 ಸೆಕ್ಷನ್ 2(13 ) ಪ್ರಕಾರ ಕೇಂದ್ರ ಹಾಗೂ ರಾಜ್ಯ ಸರಕಾರ ಗಳ ಅಗತ್ಯವಸುತ್ತೋಲೆಗಳನ್ವಯ ಎಲ್ಲಾ ಕಾರ್ಮಿಕರಿಗೆ 33 ರಷ್ಟು ವೇತನ ಹೆಚ್ಚಳ ಮಾಡಬೇಕು, ಕಾರ್ಮಿಕರಿಗೆ ನಿಯಮಾನುಸಾರ ವಾರ್ಷಿಕ ಬೋನಸ್ ಶೇ. 20 ಪಾವತಿ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಕಳೆದ 5 ದಿನಗಳಿಂದ ಆರ್ಟಿಪಿಎಸ್ ಕಾರ್ಮಿಕರು ಧರಣಿ ಮಾಡುತ್ತಿದ್ದರೂ ಸ್ಪಂದಿಸದ ಕಾರಣ ಇಂದು ಬೈಕ್ ರ್ಯಾಲಿ ನಡೆಸಿದರು. ರಾಯಚೂರು ತಾಲೂಕಿನ ಆರ್ಟಿಪಿಎಸ್ ನ ಪ್ರಮುಖ ದ್ವಾರದಿಂದ ಪ್ರಾರಂಭಿಸಿದ ರ್ಯಾಲಿ ನಗರದ ಗಂಜ್ ವೃತ್ತ,ಚಂದ್ರಮೌಳೇಶ್ವರ ವೃತ್ತ , ಮಹಾವೀರ ವೃತ್ತ, ತೀನ್ ಖಂದಿಲ್ ಮಾರ್ಗವಾಗಿ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ನಡೆಸಿದರು. ಬೈಟ್: ಜಿ.ಅಮರೇಶ ಟಿಯುಸಿಐ ಜಿಲ್ಲಾಧ್ಯಕ್ಷ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.