ETV Bharat / state

ಹತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ಕೂಲಿ ಕಾರ್ಮಿಕರ ಸಂಘದಿಂದ ಪ್ರತಿಭಟನೆ - ಗ್ರಾಮೀಣ ಕೂಲಿ ಕಾರ್ಮಿಕರ ವತಿಯಿಂದ ರಾಯಚೂರಿನಲ್ಲಿ ಪ್ರತಿಭಟನೆ

ಹೈದರಾಬಾದ್​​ನಲ್ಲಿ ನಡದ ವೈದ್ಯೆಯ ಮೇಲಿನ ಅತ್ಯಾಚಾರ ಕೊಲೆ ಖಂಡಿಸಿ ರಾಯಚೂರಿನಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರು ಪ್ರತಿಭಟನೆ ಮಾಡಿದರು.

Protest
ಪ್ರತಿಭಟನಾನಿರತ ಕಾರ್ಮಿಕರು
author img

By

Published : Dec 4, 2019, 9:53 AM IST

ರಾಯಚೂರು: ಹೈದರಾಬಾದ್​​ನಲ್ಲಿ ನಡೆದ ಪಶುವೈದ್ಯೆಯ ಅತ್ಯಾಚಾರ, ಕೊಲೆ ಖಂಡಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘ ಹಾಗೂ ಜಾಗೃತ ಮಹಿಳಾ ಸಂಘದ ವತಿಯಿಂದ ರಾಯಚೂರಿನಲ್ಲಿ ಧರಣಿ ನಡೆಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರಿನ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಪ್ರತಿಭಟನಾ ಧರಣಿ ನಡೆಸಿದ ಕಾರ್ಯಕರ್ತರು, ಈ ಘಟನೆಯ ಬಗ್ಗೆ ತ್ವರಿತಗತಿಯಲ್ಲಿ ತನಿಖೆ ನಡೆಸಿ ಆರೋಪಿಗಳನ್ನು ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾನಿರತ ಕಾರ್ಮಿಕರು

ದೇಶದಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯ, ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಅರ್ಧದಷ್ಟು ಮಹಿಳೆಯರು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ.‌ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ‌ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಮೂಲಕ, ಇಂತಹ ಘಟನೆ ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

Intro: ಹೈದ್ರಬಾದಿನ ಪಶುವೈದ್ಯೆ ಪ್ರಿಯಾಂಕ ರೆಡ್ಡಿ ಅತ್ಯಾಚಾರ,ಕೊಲೆ ಖಂಡಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆಗೊಳಿಸಬೇಕು ಎಂದು ಒತ್ತಾಯಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘ, ಜಾಗೃತ ಮಹಿಳಾ ಸಂಘ ದಿಂದ ಮಹಿಳೆಯರು ರಾಯಚೂರಿನಲ್ಲಿ ಧರಣಿ ನಡೆಸಿದರು.

Body:ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರಿನ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನಾ ಧರಣಿ ನಡೆಸಿ ಘಟನೆಯ ಬಗ್ಗೆ ತ್ವರಿತಗತಿಯಲ್ಲಿ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಆಗ್ರಹಿಸಿದರು.
ಕಳೆದ 7 ವರ್ಷಗಳ ಹಿಂದೆ ದೇಶಕ್ಕೆ ತಲ್ಲಣಗೊಳಿಸಿದ್ದ ನಿರ್ಭಯ ಪ್ರಕರಣದ ನಂತರ ಇದೇ ಮಾದರಿಯಲ್ಲಿ ಹೈದ್ರಾಬಾದ್ ನ ಪ್ರಿಯಾಂಕ ಮೇಲೆ ಈ ಪೈಶಾಚಿಕ ಕೃತ್ಯ ನಡೆದಿದ್ದು ನಾಗರಿಕರ ಸಮಾಜ ತಲೆ ತಗ್ಗಿಸುವಂತಾಗಿದೆ.
ದೇಶದಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ,ದೌರ್ಜನ್ಯ, ಕೊಲೆ ಪ್ರಕರಣಗಳನ್ನು ತಡೆಯಲು ಹೆಚ್ಚಾಗುತ್ತಿದೆ, ಅರ್ಧದಷ್ಟು ಮಹಿಳೆಯರು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ‌ ಪ್ರಕರಣವನ್ನು ಗಂಭೀರವಾಗಿ ಪರಿಗಣಿದಿ‌ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಇಂತಹ ಘಟನೆ ಮರು ಕಳಿಸದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಅಲ್ಲದೇ ಘಟನೆ ಬಳಿಕ ಪೊಲೀಸರು ದೂರು ಸ್ವೀಕರಿಸಲು ಹಿಂಜರಿಕೆ ಮಾಡಿದ್ದು ಇಂತಹ ಘಟನೆ ನಡೆಯದಂತೆ ಸಯಧಾರಣೆಯಾಗಬೇಕು ಎಂದು ಒತ್ತಾಯಿಸಿದರು.

Conclusion:

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.