ETV Bharat / state

ರಾಯಚೂರು: ಶೀಲಹಳ್ಳಿ ಸೇತುವೆ ಮುಳುಗಡೆ... ಗ್ರಾಮಗಳ ಸಂಪರ್ಕ ಕಡಿತ

ನಾರಾಯಣಪುರ ಜಲಾಶಯದಿಂದ ಲಕ್ಷಾಂತರ ಕ್ಯೂಸೆಕ್ಸ್ ನೀರು ಹರಿಬಿಟ್ಟ ಪರಿಣಾಮ ರಾಯಚೂರು ಜಿಲ್ಲೆಯ ಶೀಲಹಳ್ಳಿ ಸೇತುವೆ ಮುಳುಗಡೆಗೊಂಡಿದೆ. ಇದರಿಂದ ಕೆಲ ಗ್ರಾಮಗಳ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

ಮುಳುಗಡೆಯಾದ ರಾಯಚೂರಿನ ಶಿಲಹಳ್ಳಿಸೇತುವೆ
author img

By

Published : Jul 30, 2019, 5:05 PM IST

ರಾಯಚೂರು: ನಾರಾಯಣಪುರ (ಬಸವಸಾಗರ) ಜಲಾಶಯದಿಂದ ಲಕ್ಷಾಂತರ ಕ್ಯೂಸೆಕ್ಸ್ ನೀರು ಹರಿಬಿಟ್ಟ ಪರಿಣಾಮ ಜಿಲ್ಲೆಯ ಶೀಲಹಳ್ಳಿ ಸೇತುವೆ ಮುಳುಗಡೆಗೊಂಡಿದೆ.

ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಐದಾರು ಹಳ್ಳಿಗೆ ಸಂಚಾರ ಕಲ್ಪಿಸುವ ಶೀಲಹಳ್ಳಿ-ಹಂಚಿನಾಳ ಗ್ರಾಮಗಳ ಮಧ್ಯೆ ಸೇತುವೆ ನಿರ್ಮಾಣ ಮಾಡಲಾಗಿತ್ತು. ಆದರೆ ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕೃಷ್ಣ ನದಿ ಉಕ್ಕಿ ಹರಿಯುತ್ತಿದೆ. ಹೀಗಾಗಿ ನಾರಾಯಣಪುರ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಬರುತ್ತಿರುವುದರಿಂದ ಇಂದು 1,63,000 ಕ್ಯೂಸೆಕ್ಸ್ ನೀರನ್ನು ನದಿಗೆ ಹರಿದು ಬಿಡಲಾಗಿದೆ. ಇದರಿಂದ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿ ಹಂಚಿನಾಳ, ಜಲದುರ್ಗ, ಎಳಗೊಂದಿ, ಯರಗೋಡಿ, ಕಡದರಗಡಿ ಗ್ರಾಮಸ್ಥರ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಮುಳುಗಡೆಯಾದ ರಾಯಚೂರಿನ ಶಿಲಹಳ್ಳಿಸೇತುವೆ

ಸದ್ಯ ಸೇತುವೆ ಮುಳುಗಡೆಗೊಂಡಿದ್ದು, ಇಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ. ಸ್ಥಳದಲ್ಲಿ ತಹಶೀಲ್ದಾರ್ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿ ಬೀಡುಬಿಟ್ಟಿದ್ದಾರೆ. ಅಲ್ಲದೇ ನಡುಗಡ್ಡೆ ಪ್ರದೇಶದ ನಿವಾಸಿಗಳಿಗೆ ಎಚ್ಚರಿಕೆ ರವಾನಿಸಿದ್ದು, ಜಲಾಶಯದಿಂದ ಇನಷ್ಟು ನೀರು ಹರಿಬಿಟ್ಟರೆ ಪ್ರವಾಹ ಹೆಚ್ಚುವ ಆಗುವ ಸಾಧ್ಯತೆಯಿದೆ.

Intro:ಸ್ಲಗ್: ಶಿಲಹಳ್ಳಿ ಸೇತುವೆ ಮುಳುಗಡೆ
ಫಾರ್ಮೇಟ್: ಎವಿ
ರಿಪೋರ್ಟ್ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: 30-೦7-2019
ಸ್ಥಳ: ರಾಯಚೂರು
ಆಂಕರ್: ನಾರಾಯಣಪುರ(ಬಸವಸಾಗರ) ಜಲಾಶಯದಿಂದ ಲಕ್ಷಾಂತರ ಕ್ಯೂಸೆಕ್ಸ್ ನೀರು ಹರಿದು ಬಿಟ್ಟ ಪರಿಣಾಮ ರಾಯಚೂರು ಜಿಲ್ಲೆಯ ಶಿಲಹಳ್ಳಿ ಸೇತುವೆ ಮುಳುಗಡೆಗೊಂಡಿದೆ. ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಐದಾರು ಹಳ್ಳಿ ಸಂಚಾರ ಕಲ್ಪಿಸುವ ಶಿಲಹಳ್ಳಿ-ಹಂಚಿನಾಳ ಗ್ರಾಮಗಳ ಮಧ್ಯ ಸೇತುವೆ ನಿರ್ಮಾಣ ಮಾಡಲಾಗಿತ್ತು. ಆದ್ರೆ ಮಹಾರಾಷ್ಟ್ರದಲ್ಲಿ ಸುರಿದ ಬಾರಿ ಮಳೆಯಿಂದಾಗಿ ಕೃಷ್ಣ ನದಿ ಉಕ್ಕಿ ಹರಿಯುತ್ತಿದೆ. ಹೀಗಾಗಿ ನಾರಾಯಣಪುರ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಇಂದು 163000 ಕ್ಯೂಸೆಕ್ಸ್ ನೀರಿನ್ನ ನದಿಗೆ ಹರಿದು ಬಿಡಲಾಗಿದೆ. ಇದರ ಪರಿಣಾಮ ಶಿಲಹಳ್ಳಿ, ಹಂಚಿನಾಳ, ಜಲದುರ್ಗ, ಎಳಗೊಂದಿ, ಯರಗೋಡಿ, ಕಡದರಗಡಿ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಸದ್ಯ ನೀರಿನ ಸೇತುವೆ ಮುಳುಗಡೆಗೊಂಡಿದ್ದು, ಸೇತುವೆಯ ಮೇಲೆ ಸಂಚಾರವನ್ನ ಸ್ಥಗೀತಗೊಳಿಸಲಾಗಿದೆ. ಸ್ಥಳಕ್ಕೆ ತಹಸೀಲ್ದಾರ್ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿಗಳು ಭೇಟಿ ನೀಡಿ, ಸ್ಥಳದಲ್ಲಿ ಬಿಡುಬಿಟ್ಟಿದ್ದಾರೆ. ಅಲ್ಲದೇ ನಡುಗಡ್ಡೆ ಪ್ರದೇಶದ ನಿವಾಸಿಗಳು ಎಚ್ಚರಿಕೆ ರವಾನಿಸಿದ್ದಾರೆ. ಜಲಾಶಯದಿಂದ ಇನ್ನೋಷ್ಟು ನೀರು ಹರಿದು ಬಿಟ್ಟಾರೆ ಪ್ರವಾಹ ಹೆಚ್ಚುವ ಆಗುವ ಸಾಧ್ಯತೆಯಿದೆ.

Body:ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಐದಾರು ಹಳ್ಳಿ ಸಂಚಾರ ಕಲ್ಪಿಸುವ ಶಿಲಹಳ್ಳಿ-ಹಂಚಿನಾಳ ಗ್ರಾಮಗಳ ಮಧ್ಯ ಸೇತುವೆ ನಿರ್ಮಾಣ ಮಾಡಲಾಗಿತ್ತು. ಆದ್ರೆ ಮಹಾರಾಷ್ಟ್ರದಲ್ಲಿ ಸುರಿದ ಬಾರಿ ಮಳೆಯಿಂದಾಗಿ ಕೃಷ್ಣ ನದಿ ಉಕ್ಕಿ ಹರಿಯುತ್ತಿದೆ. ಹೀಗಾಗಿ ನಾರಾಯಣಪುರ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಇಂದು 163000 ಕ್ಯೂಸೆಕ್ಸ್ ನೀರಿನ್ನ ನದಿಗೆ ಹರಿದು ಬಿಡಲಾಗಿದೆ. ಇದರ ಪರಿಣಾಮ ಶಿಲಹಳ್ಳಿ, ಹಂಚಿನಾಳ, ಜಲದುರ್ಗ, ಎಳಗೊಂದಿ, ಯರಗೋಡಿ, ಕಡದರಗಡಿ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಸದ್ಯ ನೀರಿನ ಸೇತುವೆ ಮುಳುಗಡೆಗೊಂಡಿದ್ದು, ಸೇತುವೆಯ ಮೇಲೆ ಸಂಚಾರವನ್ನ ಸ್ಥಗೀತಗೊಳಿಸಲಾಗಿದೆ. ಸ್ಥಳಕ್ಕೆ ತಹಸೀಲ್ದಾರ್ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿಗಳು ಭೇಟಿ ನೀಡಿ, ಸ್ಥಳದಲ್ಲಿ ಬಿಡುಬಿಟ್ಟಿದ್ದಾರೆ. Conclusion:ಅಲ್ಲದೇ ನಡುಗಡ್ಡೆ ಪ್ರದೇಶದ ನಿವಾಸಿಗಳು ಎಚ್ಚರಿಕೆ ರವಾನಿಸಿದ್ದಾರೆ. ಜಲಾಶಯದಿಂದ ಇನ್ನೋಷ್ಟು ನೀರು ಹರಿದು ಬಿಟ್ಟಾರೆ ಪ್ರವಾಹ ಹೆಚ್ಚುವ ಆಗುವ ಸಾಧ್ಯತೆಯಿದೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.