ETV Bharat / state

ಚಾಲಕನ ನಿಯಂತ್ರಣ ತಪ್ಪಿ ಗದ್ದೆಗಿಳಿದ ಬಸ್​: ಅಪಾಯದಿಂದ ಪಾರಾದ 60 ಪ್ರಯಾಣಿಕರು - ರಾಯಚೂರು ಬಸ್​ ಅಪಘಾತ ಸುದ್ದಿ

ಶಕ್ತಿನಗರದಿಂದ ಗಜೇಂದ್ರಗಡಕ್ಕೆ 60 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್​ ಚಾಲಕನ ನಿಯಂತ್ರ ತಪ್ಪಿ ಗದ್ದೆಗೆ ನುಗ್ಗಿದ ಘಟನೆ ಜಿಲ್ಲೆಯ ಜವಳಗೇರಾ ಬಳಿ ನಡೆದಿದೆ. ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ.

ಚಾಲಕನ ನಿಯಂತ್ರಣ ತಪ್ಪಿ ಗದ್ದೆಗಿಳಿದ ಬಸ್​
author img

By

Published : Oct 11, 2019, 12:11 PM IST

ರಾಯಚೂರು : 60 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್​ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದ ಘಟನೆ ಜಿಲ್ಲೆಯ ಜವಳಗೇರಾ ಬಳಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಗದ್ದೆಗಿಳಿದ ಬಸ್​

ಶಕ್ತಿನಗರದಿಂದ ಗಜೇಂದ್ರಗಡಕ್ಕೆ ತೆರಳುತ್ತಿದ್ದ ಬಸ್, ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದೆ. ಇನ್ನೂ ಬಸ್​ನಲ್ಲಿದ್ದ 60 ಜನ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಸದ್ಯ ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ.

Intro:ಸ್ಲಗ್: ತಪ್ಪಿದ ಬಾರಿ ಅನಾಹುತ
ಫಾರ್ಮೇಟ್: ಎವಿ
ರಿಪೋರ್ಟ್‌ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: ೧೧-೧೦-೩೦೧೯
ಸ್ಥಳ: ರಾಯಚೂರು

ಆಂಕರ್: ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಗದ್ದೆಗೆ ನುಗ್ಗಿರುವ ಘಟನೆ ರಾಯಚೂರು ಜಿಲ್ಲೆಯ ನಡೆದಿದೆ. Body:ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದ ಬಳಿ ಈ ಘಟನೆ ಜರುಗಿದೆ.
ಶಕ್ತಿನಗರದಿಂದ ಗಜೇಂದ್ರಗಡಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ ಇದಾಗಿದ್ದು, ಬಸ್ ಚಾಲನೆ ಮಾಡುವ ವೇಳೆ ಚಾಲಕನ ನಿಯಂತ್ರಣ ಈ ಘಟನೆ ಕಾರಣವೆಂದು ಹೇಳಲಾಗುತ್ತಿದೆ. Conclusion:ಇನ್ನೂ
ಬಸ್ ನಲ್ಲಿದ್ದ ೬೦ ಜನ ಪ್ರಯಾಣದ ಸುತ್ತಿದ್ದು, ಅದೇ ಬಸ್ ಚಾಲಕನ ಸಮಯ ಪ್ರಜ್ಞೆ ಯಿಂದ ತಪ್ಪಿದ ಭಾರೀ ಅನಾಹುತ ತಪ್ಪಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.