ರಾಯಚೂರು: ಮನೆಯಲ್ಲಿ ಒಂಟಿಯಾಗಿದ್ದ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಲಿಂಗಸುಗೂರು ತಾಲೂಕು ವ್ಯಾಪ್ತಿಯಲ್ಲಿ ಕಂಡು ಬಂದಿದೆ.
9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ ಮನೆಯಲ್ಲಿ ಒಂಟಿಯಾಗಿದ್ದಳು. ಅದೇ ಗ್ರಾಮದ ಹಿಟಾಚಿ ಚಾಲಕ ಹುಲ್ಲಪ್ಪ ಎಂಬ ಯುವಕ ಆಕೆ ಮೇಲೆ ಅತ್ಯಾಚಾರ ನಡೆಸಿರುವುದಾಗಿ ತಿಳಿದು ಬಂದಿದೆ.
ಈ ಘಟನೆ ಕುರಿತು ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್ಐ ಪ್ರಕಾಶರೆಡ್ಡಿ ಡಂಬಳ ತನಿಖೆ ಕೈಗೊಂಡಿದ್ದಾರೆ.