ETV Bharat / state

ಆರ್​ಟಿಪಿಎಸ್​​ನ 4 ಘಟಕಗಳಲ್ಲಿ ವಿದ್ಯುತ್​ ಉತ್ಪಾದನೆ ಸ್ಥಗಿತ

ಮಳೆಯಿಂದಾಗಿ ಜಲಾಶಯಗಳು ಭರ್ತಿಯಾಗಿರುವ ಹಿನ್ನೆಲೆ ಆರ್​ಟಿಪಿಎಸ್ (Raichur Thermal Power Station)  ವಿದ್ಯುತ್ ಘಟಕಕ್ಕೆ ಬೇಡಿಕೆ ಕಡಿಮೆಯಾಗಿದೆ.

ವಿದ್ಯುತ್ ಉತ್ಪಾದನೆ ಇಳಿಕೆ ಮಾಡಿದ ಆರ್​ಟಿಪಿಎಸ್
author img

By

Published : Aug 20, 2019, 9:42 AM IST

ರಾಯಚೂರು: ರಾಜ್ಯದಲ್ಲಿ ಉಂಟಾದ ಮಹಾಮಳೆಯಿಂದಾಗಿ ಜಲಾಶಯಗಳು ಭರ್ತಿಯಾಗಿರುವ ಹಿನ್ನೆಲೆ ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳಲ್ಲಿ ವಿದ್ಯುತ್ ಉತ್ಪಾದನೆ ಕಡಿಮೆ ಮಾಡಲಾಗಿದೆ.

ವಿದ್ಯುತ್ ಉತ್ಪಾದನೆ ಇಳಿಕೆ ಮಾಡಿದ ಆರ್​ಟಿಪಿಎಸ್

ಜಲಾಶಯಗಳಲ್ಲಿ ನೀರು ಲಭ್ಯವಿರುವುದರಿಂದ ಜಲ ಸ್ಥಾವರಗಳಿಂದ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಹೀಗಾಗಿ ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಘಟಕಕ್ಕೆ ಬೇಡಿಕೆ ಕಡಿಮೆಯಾಗಿದೆ. 8 ಘಟಕಗಳ ಪೈಕಿ 4 ಸ್ಥಗಿತಗೊಳಿಸಿ, ನಾಲ್ಕು ವಿದ್ಯುತ್ ಘಟಕಗಳಿಂದ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಒಟ್ಟು 8 ಘಟಕಗಳಿಂದ 1720 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ಸಾಮರ್ಥ್ಯವಿರುವ ಆರ್​ಟಿಪಿಎಸ್​ನ 2, 4, 7, 8ನೇ ಘಟಕಗಳಿಂದ 754 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲಾಗುತ್ತಿದೆ.

1, 3, 5, 6ನೇ ಘಟಕಗಳಿಂದ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸುವ ಮೂಲಕ ನಾಲ್ಕು ಘಟಕಗಳಿಗೆ ವಿಶ್ರಾಂತಿ ನೀಡಲಾಗಿದೆ.

Intro:ಸ್ಲಗ್: ವಿದ್ಯುತ್ ಉತ್ಪಾದನೆ ಇಳಿಕೆ ಮಾಡಿದ ಆರ್ ಟಿಪಿಎಸ್
ಫಾರ್ಮೇಟ್: ಎವಿ
ರಿಪೋರ್ಟ್ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: 20-೦8-2019
ಸ್ಥಳ: ರಾಯಚೂರು
ಆಂಕರ್: ರಾಜ್ಯದಲ್ಲಿನ ಜಲಾಶಯಗಳು ಭರ್ತಿಯಾಗಿದ ಹಿನ್ನಲೆಯಿಂದಾಗಿ ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳಿಗೆ ವಿದ್ಯುತ್ ಉತ್ಪಾದನೆಯನ್ನ ಕಡಿಮೆ ಮಾಡಲಾಗಿದೆ.Body: ಜಲಾಶಯಗಳಲ್ಲಿ ನೀರು ಲಭ್ಯವಿರುವುದರಿಂದ ಜಲ ಸ್ಥಾವರಗಳಿಂದ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಹೀಗಾಗಿ ರಾಯಚೂರು ಆರ್ ಟಿಪಿಎಸ್ ವಿದ್ಯುತ್ ಘಟಕಕ್ಕೆ ಬೇಡಿಕೆ ಕಡಿಮೆಯಾಗಿದೆ. ಕೇಂದ್ರದಲ್ಲಿ 8 ಘಟಕಗಳನ್ನ ಪೈಕಿ 4 ವಿದ್ಯುತ್ ಸ್ಥಗೀತಗೊಳಿಸಿ, ನಾಲ್ಕು ವಿದ್ಯುತ್ ಘಟಕಗಳಿಂದ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಒಟ್ಟು 8 ಘಟಕಗಳಿಂದ 1720 ಮೆಗವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ಸಾಮರ್ಥ್ಯವಿರುವ ಆರ್ ಟಿಪಿಎಸ್ನ 2,4,7,8 ಘಟಕಗಳಿಂದ 754 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲಾಗುತ್ತಿದೆ.Conclusion: 1,3,5,6ನೇ ಘಟಕಗಳನ್ನು ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸುವ ಮೂಲಕ ನಾಲ್ಕು ಘಟಕಗಳಿಗೆ ವಿಶ್ರಾಂತಿ ನೀಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.