ETV Bharat / state

8 ತಿಂಗಳಿಂದ ಸಿಗದ ವೇತನ ; ಕಸದ ಸಮೇತ ಪೌರ ಕಾರ್ಮಿಕರ ಪ್ರತಿಭಟನೆ - scavengers protest news

ನಗರಸಭೆ ಪೌರ ಕಾರ್ಮಿಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದವೆ. ಆದ್ರೆ ಕಳೆದ 8 ತಿಂಗಳಿಂದ ವೇತನ ಪಾವತಿ ಮಾಡಿಲ್ಲ. ಇದರಿಂದ ಜೀವನ ನಿರ್ವಹಣೆ ತೊಂದರೆಯಾಗಿದೆ. ಈ ಬಗ್ಗೆ ನಗರಸಭೆ ಅಧಿಕಾರಿಗಳು ಕೇಳಿದ್ರು, ಕ್ಯಾರೆ ಎನ್ನುತ್ತಿಲ್ಲ ಎಂದು ಬೇಸರ ತೋಡಿಕೊಂಡರು..

scavengers-protest
ಕಸದ ಸಮೇತ ಪೌರ ಕಾರ್ಮಿಕರ ಪ್ರತಿಭಟನೆ
author img

By

Published : Jul 10, 2020, 7:09 PM IST

ರಾಯಚೂರು : ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಗರಸಭೆ ಪೌರಕಾರ್ಮಿಕರು ಕಸದ ಟ್ರ್ಯಾಕ್ಟರ್, ಸೇಫ್ಟಿ ಟ್ಯಾಂಕರ್‌ದೊಂದಿಗೆ ಪ್ರತಿಭಟನೆ ನಡೆಸಿದರು.

ನಗರಸಭೆ ಪೌರ ಕಾರ್ಮಿಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇವೆ. ಆದರೆ, ಕಳೆದ 8 ತಿಂಗಳಿಂದ ವೇತನ ಪಾವತಿ ಮಾಡಿಲ್ಲ. ಇದರಿಂದ ಜೀವನ ನಿರ್ವಹಣೆ ತೊಂದರೆಯಾಗಿದೆ. ಈ ಬಗ್ಗೆ ನಗರಸಭೆ ಅಧಿಕಾರಿಗಳು ಕೇಳಿದ್ರೂ ಕ್ಯಾರೆ ಎನ್ನುತ್ತಿಲ್ಲ ಎಂದು ಬೇಸರ ತೋಡಿಕೊಂಡರು.

ಕಸದ ಸಮೇತ ಪೌರ ಕಾರ್ಮಿಕರ ಪ್ರತಿಭಟನೆ

ಕಸದ ಸಮೇತ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಅವರು ಕೂಡಲೇ ವೇತನ ಪಾವತಿಸುವಂತೆ ಆಗ್ರಹಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.