ETV Bharat / state

ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿ ವಶ - Raichuru news

ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಣೆ ಮಾಡುತ್ತಿದ್ದ ಲಾರಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಲಾರಿಯಲ್ಲಿ 80ಕ್ಕೂ ಹೆಚ್ಚು ಕ್ವಿಂಟಾಲ್​ ಅಕ್ಕಿಯನ್ನು ಸಾಗಣೆ ಮಾಡಲಾಗುತ್ತಿತ್ತು.

seized of Lorry which illegal transport of rice
ಅಕ್ರಮ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿ ವಶ
author img

By

Published : May 20, 2020, 1:27 PM IST

ರಾಯಚೂರು: ಬಡವರಿಗೆ ವಿತರಣೆ ಮಾಡುವ ಪಡಿತರ ಅಕ್ಕಿಯನ್ನ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಸಹಾಯಕ ಆಯುಕ್ತ ಸಂತೋಷ ಕಾಮಗೌಡ ದಾಳಿ ನಡೆಸಿ ಅಕ್ರಮಕ್ಕೆ ಕಡಿವಾಣ ಹಾಕಿದ್ದಾರೆ. ಇನ್ನು ವಾಹನದಲ್ಲಿದ್ದ ಸುಮಾರು 80 ಕ್ವಿಂಟಾಲ್ ಅಕ್ಕಿಯನ್ನ ವಶಕ್ಕೆ ಪಡೆಯಲಾಗಿದೆ. ಮಾನ್ವಿ ತಾಲೂಕಿನ ಕಪಗಲ್ ಗ್ರಾಮಕ್ಕೆ ಈ ವಾಹನ ಹೋಗುತ್ತಿತ್ತು ಎನ್ನಲಾಗಿದೆ.

seized of Lorry which illegal transport of rice
ಅಕ್ಕಿ ಸಾಗಾಟ

ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.