ETV Bharat / state

ರಾಯಚೂರು: ಕಂಟೇನ್ಮೆಂಟ್​ ಝೋನ್‌​ನಿಂದ ಬಂದಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ

ಜಿಲ್ಲೆಯಲ್ಲಿ ಒಟ್ಟು 30,413 ವಿದ್ಯಾರ್ಥಿಗಳು 77 ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.

author img

By

Published : Jun 25, 2020, 10:49 AM IST

ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭಕ್ಕೆ ಸಕಲ ಸಿದ್ಧತೆ

ರಾಯಚೂರು : ಜಿಲ್ಲೆಯಾದ್ಯಾಂತ ಎಸ್ಎಸ್ಎಲ್‌ಸಿ ಪರೀಕ್ಷೆ ಆರಂಭವಾಗಿದ್ದು, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಆಗಮಿಸುತ್ತಿದ್ದು, ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡುವ ಮೂಲಕ ಪರೀಕ್ಷೆ ಕೊಠಡಿಗಳಿಗೆ ಕಳುಹಿಸಲಾಗಿದೆ.

ಜಿಲ್ಲೆಯಲ್ಲಿ ಒಟ್ಟು 30,413 ವಿದ್ಯಾರ್ಥಿಗಳು 77 ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ 9 ಉಪಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಕಂಟೈನ್​ಮೆಂಟ್​ ಝೋನ್​ನಿಂದ ಬಂದಿರುವ ವಿದ್ಯಾರ್ಥಿಗೆ ಪ್ರತ್ಯೇಕ ಕೊಠಡಿಯನ್ನ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಥರ್ಮಲ್ ಸ್ಕ್ರೀನಿಂಗ್, ಮಾಸ್ಕ್ ಧರಿಸುವಿಕೆಯನ್ನು ಕಡ್ಡಾಯಗೊಳಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.