ETV Bharat / state

ವಿದ್ಯಾರ್ಥಿನಿ ಸಾವು: ಸುರಕ್ಷತೆ ಕುರಿತು ವಿದ್ಯಾರ್ಥಿಗಳ ಜೊತೆ ಎಡಿಜಿಪಿ ಸಲೀಂ ಚರ್ಚೆ

ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು ಪ್ರಕರಣದ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಗಳು ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆಅಪರಾಧ ವಿಭಾಗದ ಎಡಿಜಿಪಿ ಡಾ.ಎಂ ಎ ಸಲೀಂ ನಗರದ ವಿವಿಧ ಕಾಲೇಜಿನ ವಿದ್ಯಾರ್ಥಿಗಳು, ವಿದ್ಯಾರ್ಥಿ ಸಂಘಟನೆ ಮುಖಂಡರುಗಳ ಜೊತೆ ಚರ್ಚೆ ನಡೆಸಿದರು.

ಎಡಿಜಿಪಿ ಸಲೀಂ ವಿದ್ಯಾರ್ಥಿಗಳ ಜೊತೆ ಚರ್ಚೆ
author img

By

Published : Apr 28, 2019, 12:56 PM IST

ರಾಯಚೂರು: ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು ಪ್ರಕರಣದ ಹಿನ್ನೆಲೆಯಲ್ಲಿ ಸುರಕ್ಷತೆ ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅಪರಾಧ ವಿಭಾಗದ ಎಡಿಜಿಪಿ ಡಾ.ಎಂ ಎ ಸಲೀಂ ಮತ್ತು ಬಳ್ಳಾರಿ ವಲಯ ಐಜಿಪಿ ನಂಜುಂಡ ಸ್ವಾಮಿ ವಿದ್ಯಾರ್ಥಿಗಳು ಹಾಗೂ‌ ಸಂಘಟನೆಗಳ ಮುಖಂಡರ ಜೊತೆ ಚರ್ಚಿಸಿದರು.

ಎಡಿಜಿಪಿ ಸಲೀಂ ವಿದ್ಯಾರ್ಥಿಗಳ ಜೊತೆ ಚರ್ಚೆ

ನಗರದ ಎಸ್ಪಿ ಕಛೇರಿಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಅಗತ್ಯ ಸಲಹೆ, ಸೂಚನೆಗಳನ್ನು ನೀಡಿದರು.

ವಿದ್ಯಾರ್ಥಿನಿಯರ ಸಾವು : ಸುರಕ್ಷತೆ ಕುರಿತು ಎಡಿಜಿಪಿ ಸಲೀಂ, ಐಜಿಪಿ ನಂಜುಂಡಸ್ವಾಮಿ ವಿದ್ಯಾರ್ಥಿಗಳ ಜೊತೆ ಚರ್ಚೆ
ರಾಯಚೂರು.27
ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು ಹಿನ್ನಲೆ ಪ್ರಕರಣದ ಹಿನ್ನಲೆಯಲ್ಲೀ ಸುರಕ್ಷತ ಕ್ರಮ ಹಾಗೂ ಮುನ್ನೆಚ್ಚರಿಕಾ   ಕ್ರಮದ ಭಾಗವಾಗಿ 
ಕ್ರೈಂ ಎಡಿಜಿಪಿ ಡಾ.ಎಂ ಎ ಸಲೀಂ ಮತ್ತು ಬಳ್ಳಾರಿ ವಲಯ ಐಜಿಪಿ ನಂಜುಂಡ ಸ್ವಾಮಿ ಚರ್ಚೆ ಅವರು ವಿದ್ಯಾರ್ಥಿಗಳ ಹಾಗೂ‌ ಸಂಘಟನೆಗಳ ಮುಖಂಡರ ಜೊತೆ ಚರ್ಚೆ ನಡೆಸಿದರು.
ನಗರದ ಎಸ್ಪಿ ಕಚೇರುಯ ಸಭಾಂಗಣದಲ್ಲಿ ಚರ್ವೆ    ನಡೆಸಿ ಅಗತ್ಯ ಸಲಹೆ ಸೂಚನೆ ನೀಡಿದರು.
ನಗರದ ವಿವಿಧ ಕಾಲೇಜಿನ ವಿದ್ಯಾರ್ಥಿಗಳು, ವಿದ್ಯಾರ್ಥಿ ಸಂಘಟನೆ ಮುಖಂಡರುಗಳು ಚರ್ಚೆಯಲ್ಲಿ ಭಾಗವಹಿಸಿದ್ಸರು.
ಲೇಜುಗಳಲ್ಲಿ ಯಾವ ರೀತಿ ಸುರಕ್ಷತಾ ಕ್ರಮ ಕೈ ಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಅಧಿಕಾರಿಗಳು  ಸಲಹೆ ಪಡೆದರು‌

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.