ETV Bharat / state

ತಕ್ಷಣವೇ ರಾಯಚೂರು ವಿವಿ ಆರಂಭಿಸಲು ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ.. - Raichur University

2017ರ ಫೆಬ್ರವರಿ ತಿಂಗಳಲ್ಲಿ ಅಂದಿನ ಸರ್ಕಾರ ರಾಯಚೂರು ವಿಶ್ವವಿದ್ಯಾಲಯ ಆರಂಭಿಸುವುದಾಗಿ ಘೋಷಿಸಿತ್ತು. ಆದರೆ, ಈವರೆಗೂ ವಿವಿ ಪ್ರಾರಂಭವಾಗಿಲ್ಲ. ಹೀಗಾಗಿ ಸರ್ಕಾರ ಕೂಡಲೇ ರಾಯಚೂರು ವಿವಿ ಪ್ರಾರಂಭಿಸುವಂತೆ ಪ್ರತಿಭಟನಾನಿರತ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

protest
ಪ್ರತಿಭಟನೆ
author img

By

Published : Jan 11, 2020, 7:45 PM IST

ರಾಯಚೂರು: ರಾಯಚೂರು ವಿಶ್ವವಿದ್ಯಾಲಯವನ್ನು ಕೂಡಲೇ ಆರಂಭಿಸುವಂತೆ ಆಗ್ರಹಿಸಿ ರಾಯಚೂರಿನಲ್ಲಿ ಇಂದು ವಿದ್ಯಾರ್ಥಿಗಳು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

ರಾಯಚೂರು ವಿವಿ ಆರಂಭಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ..

ನಗರದ ಎಲ್‌ವಿಡಿ ಕಾಲೇಜಿನಿಂದ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ನಾನಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಪ್ರತಿಭಟಿಸಿದ್ದಾರೆ. 2017ರ ಫೆಬ್ರವರಿ ತಿಂಗಳಲ್ಲಿ ಅಂದಿನ ಸರ್ಕಾರ ರಾಯಚೂರು ವಿಶ್ವವಿದ್ಯಾಲಯವನ್ನ ಆರಂಭಿಸುವಂತೆ ಘೋಷಣೆ ಮಾಡಿತ್ತು. ಆದರೆ, ಈವರೆಗೂ ವಿಶ್ವವಿದ್ಯಾಲಯ ಪ್ರಾರಂಭವಾಗಿಲ್ಲ. ಹೀಗಾಗಿ ಸರ್ಕಾರ ಕೂಡಲೇ ರಾಯಚೂರು ವಿವಿ ಪ್ರಾರಂಭಿಸುವಂತೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

Intro:ಸ್ಲಗ್:ರಾಯಚೂರು ವಿವಿಗೆ ಆಗ್ರಹ
ಫಾರ್ಮೇಟ್: ಎವಿ
ರಿಪೋರ್ಟ್ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: 11-01-2020
ಸ್ಥಳ: ರಾಯಚೂರು
ಆಂಕರ್: ರಾಯಚೂರು ವಿಶ್ವವಿದ್ಯಾಲಯ ಕೂಡಲೇ ಆರಂಬಿಸುವಂತೆ ಆಗ್ರಹಿಸಿ ರಾಯಚೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. Body:ನಗರದ ಎಲ್ .ವಿ.ಡಿ ಕಾಲೇಜಿನಿಂದ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ನಾನಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ನಾತ್ತಕೋತ್ತರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ರು. ರಾಯಚೂರು ವಿಶ್ವವಿದ್ಯಾಲಯವನ್ನ 2017ರಲ್ಲಿ ಫ್ರೆಬವರಿ ತಿಂಗಳಲ್ಲಿ ಅಂದಿನ ಸರಕಾರ ಘೋಷಣೆ ಮಾಡಿತ್ತು. ಆದ್ರೆ ಇದುವರೆಗೆ ವಿಶ್ವವಿದ್ಯಾಲಯ ಪ್ರಾರಂಭವಾಗಿಲ್ಲ.Conclusion: ಹೀಗಾಗಿ ಸರಕಾರ ಕೂಡಲೇ ರಾಯಚೂರು ವಿಶ್ವವಿದ್ಯಾಲಯವನ್ನ ತಕ್ಷಣವೇ ಪ್ರಾರಂಭಿಸುವಂತೆ ಪ್ರತಿಭಟನಾ ನಿರಂತರ ಆಗ್ರಹಿಸಿದ್ರು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.