ETV Bharat / state

ಚಾಲಕನ ನಿರ್ಲಕ್ಷ್ಯದಿಂದ ಟಂಟಂ ವಾಹನ ಪಲ್ಟಿ: ಆರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ - ಟಂಟಂ ವಾಹನ ಪಲ್ಟಿ

ಸುಮಾರು 25ಕ್ಕೂ ಹೆಚ್ಚು ವಿದ್ಯಾರ್ಥಿನಿಯರನ್ನು ಕರೆದೊಯ್ಯುತ್ತಿದ್ದ ಟಂಟಂ ವಾಹನ ಚಾಲಕನ ನಿರ್ಲಕ್ಷ್ಯದಿಂದಾಗಿ ಪಲ್ಟಿಯಾಗಿದ್ದು, ಆರು ಜನ ವಿದ್ಯಾರ್ಥಿನಿಯರಿಗೆ ಗಂಭೀರ ಗಾಯವಾಗಿದೆ.

ಚಾಲಕನ ನಿರ್ಲಕ್ಷ್ಯದಿಂದಾಗಿ ಟಂಟಂ ವಾಹನ ಪಲ್ಟಿ: ಆರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ
author img

By

Published : Aug 29, 2019, 10:56 PM IST

Updated : Aug 29, 2019, 11:38 PM IST

ರಾಯಚೂರು: ಸರಕು ಸಾಗಟ ಮಾಡುವ ಟಂಟಂ ವಾಹನ ಪಲ್ಟಿಯಾಗಿ ಆರು ಜನ ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ನಡೆದಿದೆ.

ಚಾಲಕನ ನಿರ್ಲಕ್ಷ್ಯದಿಂದಾಗಿ ಟಂಟಂ ವಾಹನ ಪಲ್ಟಿ: ಆರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಹುಣಿಸೇಡ್ ಗ್ರಾಮದಲ್ಲಿ ಬಳಿ ಈ ದುರ್ಘಟನೆ ಜರುಗಿದೆ. ಸುಮಾರು 25ಕ್ಕೂ ಹೆಚ್ಚು ವಿದ್ಯಾರ್ಥಿನಿಯರನ್ನು ಕರೆದೊಯ್ಯುವ ವೇಳೆ ಚಾಲಕನ ನಿರ್ಲಕ್ಷ್ಯದಿಂದ ಈ ಘಟನೆ ಜರುಗಿದೆ. 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಗಾಯಗೊ‌ಂಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಇವರಲ್ಲಿ ಇಬ್ಬರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದಾರೆ.

Tamtam vehicle overturned
ಚಾಲಕನ ನಿರ್ಲಕ್ಷ್ಯದಿಂದಾಗಿ ಟಂಟಂ ವಾಹನ ಪಲ್ಟಿ

ಇವರೆಲ್ಲಾ ಸಿರವಾರ ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ವಿದ್ಯಾರ್ಥಿನಿಯರು ಎಂದು ಗುರುತಿಸಲಾಗಿದ್ದು, ವಲಯ ಮಟ್ಟದ ಕ್ರೀಡಾಕೂಟಕ್ಕೆ ಕುರಕುಂದಾಕ್ಕೆ ತೆರಳಿ, ಕ್ರೀಡಾಕೂಟದಲ್ಲಿ ಭಾಗವಹಿಸಿ ವಾಪಸ್ ಬರುವ ವೇಳೆ ಈ ಘಟನೆ ಸಂಭವಿಸಿದೆ. ಆನಂತರ ಸ್ಥಳೀಯರು ಕೂಡಲೇ ಕ್ರೂಸರ್ ವಾಹನದ ಮೂಲಕ ಸಿರವಾರ ಸರಕಾರಿ ಆಸ್ಪತ್ರೆಗೆ ವಿದ್ಯಾರ್ಥಿನಿಯರನ್ನು ಚಿಕಿತ್ಸೆಗೆಂದು ರವಾನಿಸಿದರು. ಅಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ವಿದ್ಯಾರ್ಥಿನಿಯರನ್ನು ರವಾನಿಸಲಾಗಿದೆ.

Intro:ಸ್ಲಗ್: ವಾಹನ ಪಲ್ಟಿ
ಫಾರ್ಮೇಟ್: ಎವಿ
ರಿಪೋರ್ಟ್‌ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: ೨೯-೦೮-೨೦೧೯
ಸ್ಥಳ: ರಾಯಚೂರು

ಆಂಕರ್: ಸರಕು ಸಾಗಟ ಮಾಡುವ ಟಂಟಂ ವಾಹನ ಪಲ್ಟಿ ಆರು ಜನ ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ನಡೆದಿದೆ. Body:ಜಿಲ್ಲೆ ಸಿರವಾರ ತಾಲೂಕಿನ ಹುಣಿಸೇಡ್ ಗ್ರಾಮದಲ್ಲಿ ಬಳಿ ಈ ದುರ್ಘಟನೆ ಜರುಗಿದೆ. ಸುಮಾರು ೨೫ಕ್ಕೂ ಹೆಚ್ಚು ವಿದ್ಯಾರ್ಥಿನಿಯರನ್ನ ಒಂದು ಟಂಟಂ ವಾಹನ ಕೊಂಡುವಯ್ಯುವ ವೇಳೆ ಚಾಲಕ ನಿರ್ಲಕ್ಷ್ಯತನದಿಂದ ಈ ಘಟನೆ ಜರುಗಿದೆ. ೧೦ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಗಾಯಗೊ‌ಂಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಇವರಲ್ಲಿ ಇಬ್ಬರು ವಿದ್ಯಾರ್ಥಿನಿಯರು ಗಂಭೀರ ಗಾಯಗೊಂಡಿದ್ದಾರೆ. ಸಿರವಾರ ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ವಿದ್ಯಾರ್ಥಿನಿಯರು ಎಂದು ಗುರುತಿಲಾಗಿದ್ದು, ವಲಯ ಮಟ್ಟದ ಕ್ರೀಡಾಕೂಟಕ್ಕೆ ಕುರಕುಂದಾಕ್ಕೆ ತೆರಳಿ, ಕ್ರೀಡಾಕೂಟದಲ್ಲಿ ಭಾಗವಹಿಸಿ ವಾಪಸ್ ಬರುವ ವೇಳೆ ಈ ಘಟನೆ ಸಂಭವಿಸಿದೆ. ಇನ್ನೂ ಈ ಘಟನೆ ಸ್ಥಳೀಯರು ಕೂಡಲೇ ಕ್ರೂಷರ್ ವಾಹನದ ಮೂಲಕ ಸಿರವಾರ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

Conclusion:ಸಿರವಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
Last Updated : Aug 29, 2019, 11:38 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.