ETV Bharat / state

ರಾಯಚೂರಲ್ಲಿ ಮುಂದುವರೆದ ಕೊರೊನಾ ಅಟ್ಟಹಾಸ : ಇಂದು ಹತ್ತು ಮಂದಿಗೆ ಪಾಸಿಟಿವ್​ - raichur corona news

ಮಹಾರಾಷ್ಟ್ರದಿಂದ ಬಂದ ಹತ್ತು ಬಂದಿಗೆ ಕೊರೊನಾ ಧೃಡಪಟ್ಟಿದ್ದು, ಇವರಿಗೆ ಒಪೆಕ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ

ten more corona positive cases
ರಾಯಚೂರಲ್ಲಿ ಮುಂದುವರೆದ ಕೊರೊನಾ ಅಟ್ಟಹಾಸ
author img

By

Published : May 22, 2020, 8:08 PM IST

ರಾಯಚೂರು : ಜಿಲ್ಲೆಯಲ್ಲಿ ತಾಯಿ, ಮಗು ಸೇರಿದಂತೆ ಒಟ್ಟು ಹತ್ತು ಮಂದಿಗೆ ಕೊರೊನಾ ಪಾಸಿಟಿವ್​ ಧೃಡಪಟ್ಟಿದ್ದು, ಈ ಮೂಲಕ ಒಟ್ಟು ಕೊರೊನಾ ಸೋಂಕಿತರ ಸಂಖೈ 26 ಕ್ಕೆ ಏರಿಕೆಯಾಗಿದೆ.

ಇಂದು ಬಂದ ವರದಿಯಲ್ಲಿ ಬಹುತೇಕರು ಮಹಾರಾಷ್ಟ್ರದಿಂದ ಮರಳಿ ಬಂದವರುವಾಗಿದ್ದಾರೆ. ಜಿಲ್ಲೆಯ ದೇವದುರ್ಗ ತಾಲೂಕಿನ ಮದರಕಲ್, ಮಸ್ತೆಪುರ, ಹೊನ್ನಟಗಿ, ಹೇಮನಾಳ ಗ್ರಾಮಸ್ಥರಿಗೆ ಸೋಂಕು ತಗುಲಿದೆ.

ಇವರೆಲ್ಲರನ್ನು ದೇವದುರ್ಗ ತಾಲೂಕಿನಲ್ಲಿ ಸ್ವಾಂಸ್ಥಿಕ ಕ್ವಾರಂಟೈನ್​ ಮಾಡಲಾಗಿತ್ತು. ಹತ್ತು ಜನರನ್ನು ಕೂಡ ಓಪೆಕ್​ನ ಐಸೋಲೋಷನ್ ವಾರ್ಡ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಡಳಿತ ವರದಿಯಲ್ಲಿ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.