ETV Bharat / state

ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ: ಇಬ್ಬರು ಸಾವು, ಮೂವರು ಗಂಭೀರ - raichur crime news

ಬೆಂಗಳೂರಿನಿಂದ ರಾಯಚೂರು ಕಡೆ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿ‌ನಲ್ಲಿದ ಐವರಲ್ಲಿ ಇಬ್ಬರು‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Driver lost control of car accident
ಕಾರು ಮರಕ್ಕೆ ಡಿಕ್ಕಿ
author img

By

Published : Apr 30, 2020, 11:02 AM IST

ರಾಯಚೂರು: ಚಾಲಕ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿ‌ನಲ್ಲಿದ ಐವರ ಪೈಕಿ ಇಬ್ಬರು‌ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ.

ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದ ಬಳಿ ಈ ದುರಂತ ಸಂಭವಿಸಿದೆ. ಗೋಪಾಲ್​​ (28), ಲಕ್ಷ್ಮಣ (30) ಮೃತಪಟ್ಟಿದ್ದು, ಗಾಯಗೊಂಡವರನ್ನು‌ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

ಬೆಂಗಳೂರಿನಿಂದ ರಾಯಚೂರು ಕಡೆ ಬರುವ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಬಳಗಾನೂರ ಪೊಲೀಸರು‌ ಭೇಟಿ ನೀಡಿ ಪರಿಶೀಲಿಸಿ, ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.