ETV Bharat / state

ರಾಯಚೂರು ಜಿಲ್ಲೆಯಲ್ಲಿ ಶೂನ್ಯಕ್ಕಿಳಿದ ಸೋಂಕಿತರ ಸಂಖ್ಯೆ! - Zero number of infected people

ರಾಯಚೂರು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಶೂನ್ಯಕ್ಕಿಳಿದಿದೆ. ಈ ವರೆಗೆ ಯಾವತ್ತೂ ಸೊನ್ನೆಗಿಳಿದ ವರದಿ ಬಂದಿರಲಿಲ್ಲ. ಇಂದು ಸೋಂಕಿತರ ಸಂಖ್ಯೆ ತಳ ಹಿಡಿದ್ದರಿಂದ ಜಿಲ್ಲೆಯ ಜನರು ನಿಟ್ಟುಸಿರು ಬಿಟ್ಟಿದ್ದಾರೆ.

Zero number of infected people in Raichur district
ಸಂಗ್ರಹ ಚಿತ್ರ
author img

By

Published : Dec 31, 2020, 8:27 PM IST

ರಾಯಚೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಶೂನ್ಯಕ್ಕಿಳಿದಿದೆ. ಕೊರೊನಾ ಪರೀಕ್ಷೆಗೆ ಒಳಗಾದ 1,132 ಜನರ ಎಲ್ಲ ವರದಿಗಳು ನೆಗೆಟಿವ್ ಬಂದಿದ್ದರಿಂದ ಜಿಲ್ಲೆಯ ಜನರು ನಿಟ್ಟುಸಿರು ಬಿಟ್ಟಿದ್ದಾರೆ.

ಕೆಲ ದಿನಗಳಿಂದ ಸೋಂಕಿತರ ಗಣನೀಯ ಇಳಿಮುಖವಾದರೂ ಕೊರೊನಾ ಸೋಂಕಿತರ ಸಂಖ್ಯೆ ಶೂನ್ಯವಾಗಿರುವ ವರದಿ ಬಂದಿದಲಿಲ್ಲ. ಸದ್ಯ ಜಿಲ್ಲೆಯಲ್ಲಿ 61 ಸಕ್ರಿಯ ಕೊರೊನಾ ಪ್ರಕರಣಗಳಿದ್ದು, ಒಪೆಕ್ ಹಾಗೂ ರಿಮ್ಸ್ ಆಸ್ಪತ್ರೆಯಲ್ಲಿ 11 ಜನರಿಗೆ, ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ : ಶಾಲೆ ಆರಂಭ: ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್.. ಶಾಲೆಗಳ ಪರಿಶೀಲನೆ ನಡೆಸಿದ ಸುರೇಶ್ ಕುಮಾರ್

48 ಸೋಂಕಿತರು ಹೋಂ ಐಷೋಲೇಷನ್‌ನಲ್ಲಿದ್ದು, ಪ್ರಯೋಗಾಲಯದಿಂದ ಇನ್ನೂ 1,157 ಜನರ ವರದಿ ಬರುವುದು ಬಾಕಿಯಿದೆ ಎಂದು ಜಿಲ್ಲಾಡಳಿತವು ಪ್ರಕಟಣೆಯಲ್ಲಿ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.