ETV Bharat / state

ಟ್ರ್ಯಾಕ್ಟರ್ ಪಲ್ಟಿ; ಕೂಲಿ ಕಾರ್ಮಿಕರಿಗೆ ಗಾಯ - raichur tractor overturned

ಗುಡಿಹಾಳ ಗ್ರಾಮದ ಕರೆ ಕಾಮಗಾರಿಗಾಗಿ ಕೆಲಸಕ್ಕಾಗಿ ಯು. ಹಂಚಿನಾಳ ಗ್ರಾಮದಿಂದ ಕೂಲಿ ಕೆಲಸಕ್ಕೆ ತೆರಳಿತ್ತಿದ್ದರು. ಕೂಲಿ ಕೆಲಸ ಮುಗಿಸಿಕೊಂಡು ವಾಪಸ್ ಗ್ರಾಮಕ್ಕೆ ಮರಳುವ ವೇಳೆ ಗದ್ರಟಗಿ ಗ್ರಾಮದ ಬಳಿ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿದೆ.

tractor overturned at raichur
ಟ್ರಾಕ್ಟರ್ ಪಲ್ಟಿ ; ಕೂಲಿ ಕಾರ್ಮಿಕರಿಗೆ ಗಾಯ
author img

By

Published : Mar 13, 2021, 4:29 PM IST

ರಾಯಚೂರು: ನರೇಗಾ ಯೋಜನೆಯ ಕೂಲಿ ಕಾರ್ಮಿಕರನ್ನು ಹೊತ್ತು ತೆರಳುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಹಲವು ಕೂಲಿಕಾರ್ಮಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಗದ್ರಟಗಿ ಗ್ರಾಮದ ಬಳಿ ನಡೆದಿದೆ.

ಉದ್ಯೋಗ ಖಾತರಿ ಯೋಜನೆಯಡಿ ಗುಡಿಹಾಳ ಗ್ರಾಮದ ಕರೆಯ ಕಾಮಗಾರಿಗಾಗಿ ಕೆಲಸಕ್ಕಾಗಿ ಯು. ಹಂಚಿನಾಳ ಗ್ರಾಮದಿಂದ ಕೂಲಿ ಕೆಲಸಕ್ಕೆ ತೆರಳಿತ್ತಿದ್ದರು. ಕೂಲಿ ಕೆಲಸ ಮುಗಿಸಿಕೊಂಡು ವಾಪಸ್ ಗ್ರಾಮಕ್ಕೆ ಮರಳುವ ವೇಳೆ ಗದ್ರಟಗಿ ಗ್ರಾಮದ ಬಳಿ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿದೆ. ಟ್ರಾಲಿಯಲ್ಲಿ ಸುಮಾರು 15ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿದ್ದು, 10ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿಗೆ ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಕಲಬುರಗಿ: ತಂಗಿಯನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ ಅಣ್ಣನ ಕೊಲೆ ಮಾಡಿದ ದುಷ್ಕರ್ಮಿಗಳು

ಕೆಲವರಿಗೆ ತೀವ್ರವಾಗಿ ಪೆಟ್ಟಾಗಿದ್ದು, ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ತುರವಿಹಾಳ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.