ETV Bharat / state

ದೇವದಾಸಿ, ತೃತೀಯ ಲಿಂಗಿಗಳ ಸಮಸ್ಯೆಗಳಿಗೆ ಶೀಘ್ರ ಪರಿಹಾರ: ಶಶಿಕಲಾ ಟೆಂಗಳಿ

ದೇವದಾಸಿ ಪುನರ್ ವಸತಿ ಯೋಜನೆ ಹಾಗೂ ವಿವಿಧ ಇಲಾಖೆಗಳ ಜೊತೆ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ.

Try to solve the Devadasi and women's problems
ಅಧ್ಯಕ್ಷೆ ಶಶಿಕಲಾ ಟೆಂಗಳಿ
author img

By

Published : Jan 19, 2020, 4:58 AM IST

ರಾಯಚೂರು: ರಾಜ್ಯದಾದ್ಯಂತ ಪ್ರವಾಸ ಕೈಗೊಂಡು ದೇವದಾಸಿಯರ, ತೃತೀಯ ಲಿಂಗಿಗಳ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಕೈಗೊಳ್ಳಲಾಗಿದೆ. ಎಲ್ಲ ಮಹಿಳೆಯರು ಜಾಗೃತರಾಗಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ ಹೇಳಿದರು.

ಅಧ್ಯಕ್ಷೆ ಶಶಿಕಲಾ ಟೆಂಗಳಿ

ನಗರದ ಜೆ.ಸಿ.ಭವನದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದೇವದಾಸಿ ಪುನರ್ ವಸತಿ ಯೋಜನೆ ಹಾಗೂ ವಿವಿಧ ಇಲಾಖೆಗಳು ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಥಮವಾಗಿ ರಾಯಚೂರು‌ ಜಿಲ್ಲಾ ಪ್ರವಾಸ ಕೈಗೊಂಡಿದ್ದೇನೆ. ಸಮಸ್ಯೆಗಳನ್ನು ಆಲಿಸು ಪರಿಹರಿಸುತ್ತಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ದೇವದಾಸಿಯರು, ಮಹಿಳೆಯರು ಪಾಲ್ಗೊಂಡಿದ್ದರು.

Intro:ರಾಯಚೂರು ನಗರದ ಜೆ.ಸಿ.ಭವನದಲ್ಲಿ ಇಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ದೇವದಾಸಿ ಪುನರ್ ವಸತಿ ಯೋಜನೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಇಂದು ಸಂವಾಧ ಕಾರ್ಯಕ್ರಮ ನಡೆಯಿತು.

Body:ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳಿ ಅವರು, ನನ್ನ ಕಾರ್ಯವ್ಯಾಪ್ತಿ ಯೊಳಗೆ ನಾನು ಚಾಚು ತಪ್ಪದೆ ಕೆಲಸ ಮಾಡುತ್ತೇನೆ,ನಾನು ರಾಜ್ಯಾದ್ಯಂತ‌ಪ್ರವಾಸ ಕೈಗೊಂಡಿದ್ದು ನಾನು ಇತ್ತೀಚೆಗೆ ಅಧಿಕಾರ ವಹಿಸಿಕೊಂಡು ಪ್ರಥಮ ವಾಗಿ ರಾಯಚೂರು‌ಜಿಲ್ಲಾ ಪ್ರವಾಸ ಕೈಗೊಂಡಿದ್ದೆನೆ.
ಹಿಂದುಳಿದ ಭಾಗವಾದ ರಾಯಚೂರಿನಲ್ಲಿ‌ ಹಲವಾರು‌ ಸಮಸ್ಯೆಗಳ‌ಲ್ಲಿ ಮಹಿಳೆಯರ,ದೇವದಾಸಿಯರ,ತೃತೀಯ ಲಿಂಗಿಗಳ ಸಮಸ್ಯೆ ಆಲಿಸಲು ಬಂದಿದ್ದೆನೆ ಎಂದರು.
ಹಿಂದುಳಿದ ಜಿಲ್ಲೆಯಲ್ಲಿ ಮಹಿಳೆಯರ ಸಮಸ್ಯೆ ಅಲಿಸಿ ಸಮಸ್ಯೆ ಪರಿಹಾರಕ್ಕೆ ಮುಂದಾಗಿದ್ದು ಖುಷಿ‌ ನೀಡಿದೆ.ಈ ಭಾಗದ ಅಭಿವೃದ್ಧಿ ಗೆ ನಾನು‌ಭದ್ದವಾಗಿದ್ದು ಸೌಲಭ್ಯ ಪಡೆಯಲು ಮಹಿಳೆಯರು ಮುಂದಾಗಬೇಕು ಎಂದು ಸಲಹೆ ನೀಡಿದರು.
ವೇದಿಕೆಯಲ್ಲಿ ಜಿಲ್ಲೆಯ ವಿವಿಧ ಇಲಾಕೆಯ ಅಧಿಕಾರಿಗಳು,ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ತಾಲೂಕು ಘಟಕದ ಅಧ್ಯಕ್ಷರು ಇದ್ದರು.
ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗದ ತೃತೀಯ ಲಿಂಗಿಗಳು,ದೇವದಾಸಿ ವಿಮುಕ್ತ ಮಹಿಳೆಯರು ಹಾಗೂ ಸಂಘ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.