ETV Bharat / state

ಕೊರೊನಾಗೆ ರಾಯಚೂರಲ್ಲಿ ಇಬ್ಬರು ಬಲಿ - Raichur latest news

ಕೊರೊನಾದಿಂದ ರಾಯಚೂರಲ್ಲಿ ಇಂದು ಇಬ್ಬರು ಸಾವನ್ನಪ್ಪಿದ್ದಾರೆ.

Raichur
Raichur
author img

By

Published : Jul 17, 2020, 12:59 PM IST

ರಾಯಚೂರು: ಜಿಲ್ಲೆಯಲ್ಲಿ ಇಂದು ಇಬ್ಬರು ಕೊರೊನಾ ಸೋಂಕಿಗೆ ಬಲಿಯಾಗಿದ್ದು, ನಗರದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ನಗರದ ಬೆರೋನ್ ಕಿಲ್ 50 ವರ್ಷದ ವ್ಯಕ್ತಿ ಹಾಗೂ ಎಲ್‌ಬಿಎಸ್ ನಗರದ 54 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ.

ಈ ಇಬ್ಬರು ವ್ಯಕ್ತಿಗಳ ಗಂಟಲು ದ್ರವವನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಪ್ರಯೋಗಾಲಯದ ವರದಿ ಪಾಸಿಟಿವ್ ಬಂದಿದ್ದರಿಂದ ಚಿಕಿತ್ಸೆಗಾಗಿ ಕೋವಿಡ್ ವಾರ್ಡ್​ಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.