ETV Bharat / state

ಮಂಗಳೂರು ಗಲಭೆಯಲ್ಲಿ ಮೃತಪಟ್ಟವರಿಗೆ ಪರಿಹಾರ ನೀಡಬೇಕು: ಬಿ.ಶ್ರೀರಾಮುಲು‌‌ - ಆರೋಗ್ಯ ಇಲಾಖೆ ಸಚಿವ ಬಿ.ಶ್ರೀರಾಮುಲು‌‌ ಮಂಗಳೂರು ಗಲಭೆಯಲ್ಲಿ ಮೃತಪಟ್ಟವರಿಗೆ ಪರಿಹಾರ ನೀಡಬೇಕು ಎಂದರು

ಮಂಗಳೂರು ಗಲಭೆಯಲ್ಲಿ ಮೃತಪಟ್ಟವರಿಗೆ ತನಿಖೆ ನಡೆಸಿ ಪರಿಹಾರ ನೀಡಬೇಕು ಎಂದು ಆರೋಗ್ಯ ಇಲಾಖೆ ಸಚಿವ ಬಿ.ಶ್ರೀರಾಮುಲು‌‌ ಹೇಳಿದ್ದಾರೆ.

b-sriramulu
ಆರೋಗ್ಯ ಇಲಾಖೆ ಸಚಿವ ಬಿ.ಶ್ರೀರಾಮುಲು‌‌
author img

By

Published : Dec 25, 2019, 2:12 PM IST

ರಾಯಚೂರು: ಮಂಗಳೂರು ಗಲಭೆಯಲ್ಲಿ ಮೃತಪಟ್ಟವರಿಗೆ ತನಿಖೆ ನಡೆಸಿ ಪರಿಹಾರ ನೀಡಬೇಕು ಎಂದು ಆರೋಗ್ಯ ಇಲಾಖೆ ಸಚಿವ ಬಿ.ಶ್ರೀರಾಮುಲು‌‌ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ ಒಪ್ಪಿಸಲಾಗುತ್ತಿದ್ದು, ತನಿಖೆಯಲ್ಲಿ ಎಲ್ಲವೂ ಬಯಲಿಗೆ ಬರಲಿದೆ ಎಂದ ಅವರು, ಹಿಂದೂಗಳ ಮೇಲೆ ಮುಸ್ಲಿಂರನ್ನು ,ಮುಸ್ಲಿಂರ ಮೇಲೆ ಹಿಂದೂಗಳನ್ನು ಎತ್ತಿಕಟ್ಟುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಈ ಕಲ್ಲು ತೂರಾಟದಲ್ಲಿ ಜೀವ ಕಳೆದುಕೊಂಡವರ ಕುರಿತು ನ್ಯಾಯಾಂಗ ತನಿಖೆಗೆ ಆದೇಶ ನೀಡಲಾಗಿದ್ದು, ಪರಿಹಾರವನ್ನು ನೀಡಬೇಕು ಎಂದರು.

ಆರೋಗ್ಯ ಇಲಾಖೆ ಸಚಿವ ಬಿ.ಶ್ರೀರಾಮುಲು‌‌

ನಂತರ ಮಾತನಾಡಿದ ಅವರು, ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಂತ್ರಾಲಯ ರಾಘವೇಂದ್ರ ಸ್ವಾಮಿ ಹಾಗೂ ಎಲೆಬಿಚ್ಚಾಲಿಯ ಜಪದಕಟ್ಟೆಗೆ ನನ್ನ ಹರಕೆ ಇತ್ತು ಹೀಗಾಗಿ ಭೇಟಿಯಾಗಿದ್ದೇನೆ ಎಂದರು.

ಡಿಸಿಎಂ ಹುದ್ದೆ ನೀಡುವುದು ಹೈಕಮಾಂಡ್​ಗೆ ಬಿಟ್ಟ ವಿಷಯ.ನನಗೆ ಡಿಸಿಎಂ ಹುದ್ದೆ ನೀಡಬೇಕೆಂಬುವುದು ಜನರ ಅಭಿಪ್ರಾಯವಾಗಿದೆ. ಇದರ ಬಗ್ಗೆ ಹೈಕಮಾಂಡ್​ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.

Intro:ಸ್ಲಗ್: ಶ್ರೀರಾಮುಲು‌‌ ಹೇಳಿಕೆ
ಫಾರ್ಮೇಟ್: ಎವಿಬಿ
ರಿಪೋರ್ಟ್‌ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: ೨೫-೧೨-೨೦೧೯
ಸ್ಥಳ: ರಾಯಚೂರು

ಆಂಕರ್: ಮಂಗಳೂರು ಗಲಭೆಯಲ್ಲಿ ಮೃತಪಟ್ಟವರಿಗೆ ಪರಿಹಾರ ನೀಡಬೇಕು ಎಂದು ಆರೋಗ್ಯ ಇಲಾಖೆ ಸಚಿವ ಬಿ.ಶ್ರೀರಾಮುಲು‌‌ ಹೇಳಿದ್ದಾರೆ. Body:ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ ಒಪ್ಪಿಸಲಾಗುತ್ತಿದ್ದು, ತನಿಖೆಯಲ್ಲಿ ಎಲ್ಲಾವೂ ಬಯಲಿಗೆ ಬರಲಿದೆ. ಇನ್ನೂ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಂತ್ರಾಲಯ ರಾಘವೇಂದ್ರ ಸ್ವಾಮಿ ಹಾಗೂ ಎಲೆಬಿಚ್ಚಾಲಿಯ ಜಪದಕಟ್ಟೆಗೆ ನನ್ನ ಹರಕೆ ಇತ್ತು ಹೀಗಾಗಿ ಭೇಟಿದ್ದಾನೆ ಎಂದರು. ಡಿಸಿಎಂ ಹುದ್ದೆ ನೀಡುವುದು ಹೈಕಮಾಂಡಿಗೆ ಬಿಟ್ಟ ವಿಷಯ.
ನನಗೆ ಡಿಸಿಎಂ ಹುದ್ದೆ ನೀಡಬೇಕೆಂಬುವುದು ಜನರ ಅಭಿಪ್ರಾಯವಾಗಿದೆ. ಇದರ ಬಗ್ಗೆ
ರಾಷ್ಟ್ರೀಯ ಪಕ್ಷದಲ್ಲಿ ಹೈಕಮಾಂಡ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.

Conclusion:ಬೈಟ್. ೧: ಬಿ.ಶ್ರೀರಾಮುಲು‌‌, ಸಚಿವ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.