ETV Bharat / state

ಮತದಾನ ಜಾಗೃತಿ ರಾಯಭಾರಿಯಾಗಿ ಪಂಡಿತ್​ ನರಸಿಂಹಲು ವಡ್ಡವಟ್ಟಿ ಆಯ್ಕೆ

ಮತದಾನ ಪ್ರಮಾಣ ಹೆಚ್ಚಳಕ್ಕಾಗಿ ಅಂತಾರಾಷ್ಟ್ರೀಯ ಕ್ಲಾರಿಯೋನೆಟ್ ವಾದಕ ಡಾ. ಪಂಡಿತ್ ನರಸಿಂಹಲು ವಡ್ಡವಟ್ಟಿಯವರನ್ನು ಮತದಾನ ಜಾಗೃತಿ ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ.

ಕ್ಲಾರಿಯೋನೆಟ್ ವಾದಕ ಡಾ.ಪಂಡಿತ್ ನರಸಿಂಹಲು ವಡ್ಡವಟ್ಟಿ
author img

By

Published : Apr 6, 2019, 3:50 PM IST

ರಾಯಚೂರು: ಪ್ರಜಾಪ್ರಭುತ್ವ ದೊಡ್ಡ ಹಬ್ಬ ಎಂದೇ ಬಣ್ಣಿಸಲಾಗಿರುವ ಲೋಕಸಭೆ ಮತದಾನ ಹಕ್ಕು ಹೊಂದಿರುವ ಪ್ರತಿಯೊಬ್ಬರು ಮತದಾನ ಮಾಡಬೇಕು ಎನ್ನುವ ದೃಷ್ಟಿಯಿಂದ ಸ್ವೀಪ್ ಕಾರ್ಯಕ್ರಮದಡಿಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ.

ಕ್ಲಾರಿಯೋನೆಟ್ ವಾದಕ ಡಾ.ಪಂಡಿತ್ ನರಸಿಂಹಲು ವಡ್ಡವಟ್ಟಿ

ಇದೀಗ ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿಗಿಂತ ಪ್ರಸಕ್ತ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕಾಗಿ ಅಂತಾರಾಷ್ಟ್ರೀಯ ಕ್ಲಾರಿಯೋನೆಟ್ ವಾದಕ ಡಾ. ಪಂಡಿತ್ ನರಸಿಂಹಲು ವಡ್ಡವಟ್ಟಿಯನ್ನ ಮತದಾನ ಜಾಗೃತಿ ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ.

ತಮ್ಮನ್ನು ಚುನಾವಣೆ ರಾಯಭಾರಿಯಾಗಿ ಆಯ್ಕೆ ಮಾಡಿದ್ದಕ್ಕೆ ಹರ್ಷ ವ್ಯಕ್ತಪಡಿಸಿದ ಡಾ. ಪಂಡಿತ್‌ ನರಸಿಂಹಲು ವಡ್ಡವಟ್ಟಿ, ಈಟಿವಿ‌ ಭಾರತ್‌ನೊಂದಿಗೆ ಮಾತನಾಡಿ ವಿಷಯ ಹಂಚಿಕೊಂಡರು.

Intro:ಪ್ರಜಾಪ್ರಭುತ್ವ ದೊಡ್ಡ ಹಬ್ಬದ ಎಂದೇ ಬಣ್ಣಿಸಲಾಗಿರುವ ೨೦೧೯ರ ಲೋಕಸಭೆ ಮತದಾನ ಹಕ್ಕು ಹೊಂದಿರುವ ಪ್ರತಿಯೊಬ್ಬರು ಮತದಾನ ಮಾಡಬೇಕು ಎನ್ನುವ ದೃಷ್ಟಿಯಿಂದ ಸ್ವೀಪ್ ಕಾರ್ಯಕ್ರಮದಡಿಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ನಡೆಸುತ್ತಿದೆ.

Body:ಇದೀಗ ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿಗಿಂತ ಪ್ರಸಕ್ತ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕಾಗಿ ಅಂತರಾಷ್ಟ್ರೀಯ ಕ್ಲಾರಿಯೋನೆಟ್ ವಾದಕ ಡಾ.ಪಂಡಿತ್ ನರಸಿಂಹಲು ವಡ್ಡವಟ್ಟಿಯನ್ನ ಮತದಾನ ಜಾಗೃತಿ ರಾಯಬಾರಿಯಾಗಿ ಆಯ್ಕೆ ಮಾಡಿದೆ.

Conclusion:ತಮ್ಮನ್ನು ಚುನಾವಣೆ ರಾಯಬಾರಿಯಾಗಿ ಆಯ್ಕೆ ಮಾಡಿದ್ದಕ್ಕೆ ಹರ್ಷ ವ್ಯಕ್ತಪಡಿಸಿದ ಡಾ.ಪಂಡಿತ್‌ ನರಸಿಂಹಲು ವಡ್ಡವಟ್ಟಿಯವರು ಈಟಿವಿ‌ ಭಾರತ್‌ನೊಂದಿಗೆ ಮಾತನಾಡಿದ್ರೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.