ETV Bharat / state

ನಾರಾಯಣಪುರ ಜಲಾಶಯದಿಂದ ಕೃಷ್ಣ ನದಿಗೆ ನೀರು: ಸೇತುವೆ, ಹೊಲ-ಗದ್ದೆ ಮುಳುಗಡೆ - water released to krishna river

ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಶೀಲಹಳ್ಳಿ-ಹಂಚಿನಾಳ ಗ್ರಾಮ ಮಧ್ಯೆ ಇರುವ ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದು, ಸೇತುವೆ ಮೇಲೆ 4 ಅಡಿಯಷ್ಟು ನೀರು ರಭಸವಾಗಿ ಹರಿಯುತ್ತಿದೆ. ಜತೆಗೆ ನಡುಗಡ್ಡೆ ಪ್ರದೇಶದ ಗ್ರಾಮಗಳಲ್ಲಿನ ಹೊಲಗಳಿಗೆ ನೀರು ನುಗ್ಗಿದೆ.

ನಾರಾಯಣಪುರ ಜಲಾಶಯದಿಂದ ಕೃಷ್ಣ ನದಿಗೆ ನೀರು
author img

By

Published : Aug 2, 2019, 5:35 PM IST

Updated : Aug 2, 2019, 5:42 PM IST

ರಾಯಚೂರು: ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿಬಿಟ್ಟ ಪರಿಣಾಮ ಶೀಲಹಳ್ಳಿ ಸೇತುವೆ ಮುಳಗಡೆಗೊಂಡರೆ, ರೈತರ ಹೊಲ-ಗದ್ದೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ.

ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಶೀಲಹಳ್ಳಿ-ಹಂಚಿನಾಳ ಗ್ರಾಮ ಮಧ್ಯೆ ಇರುವ ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದು, ಸೇತುವೆ ಮೇಲೆ 4 ಅಡಿಯಷ್ಟು ನೀರು ರಭಸವಾಗಿ ಹರಿಯುತ್ತಿದೆ. ಜತೆಗೆ ನಡುಗಡ್ಡೆ ಪ್ರದೇಶದ ಗ್ರಾಮಗಳಲ್ಲಿನ ಹೊಲಗಳಿಗೆ ನೀರು ನುಗ್ಗಿದೆ.

ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ನೀರು

ದೇವದುರ್ಗ ತಾಲೂಕಿನ ಹೂವಿನಹೆಡಗಿ ಗ್ರಾಮದ ಬಳಿಯ ರಾಯಚೂರು-ಕಲಬುರಗಿ ಸಂಪರ್ಕ ಕಲ್ಪಿಸುವ ಸೇತುವೆಯ ಹತ್ತಿರ ಅಪಾಯದ ಮಟ್ಟದಲ್ಲಿ ನೀರು ಹರಿಯುವ ಹಿನ್ನೆಲೆ ಬ್ರಿಡ್ಜ್ ಮೇಲೆ ವಾಹನಗಳ ಸಂಚಾರವನ್ನು ನಿಷೇಧಿಸುವ ಮೂಲಕ ಪೊಲೀಸ್ ಭದ್ರತೆ ಒದಗಿಸಲಾಗಿದೆ.

Intro:ಸ್ಲಗ್:
ಫಾರ್ಮೇಟ್: ಎವಿ
ರಿಪೋರ್ಟ್ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: 02-೦8-2019
ಸ್ಥಳ: ರಾಯಚೂರು
ಆಂಕರ್: ನಾರಾಯಣಪುರ ಜಲಾಶಯದಿಂದ ಕ್ಱಷ್ಣ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದ ಬಿಟ್ಟ ಪರಿಣಾಮ ಶೀಲಹಳ್ಳಿ ಸೇತುವೆ ಮುಳಗಡೆಗೊಂಡರೆ, ರೈತರ ಹೊಲಗದ್ದೆಗಳಿಗೆ ನೀರು ನುಗ್ಗಿವೆ.
Body:ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಶೀಲಹಳ್ಳಿ-ಹಂಚಿನಾಳ ಗ್ರಾಮ ಮಧ್ಯ ಇರುವ ಸೇತುವೆ ಸಂಪೂರ್ಣ ಜಲಾವೃತ್ತಗೊಂಡ, ಸೇತುವೆಯ ಮೇಲೆ 4 ಅಡಿಯಷ್ಟು ನೀರು ರಭಸವಾಗಿ ಹರಿಯುತ್ತಿವೆ ಜತೆಗೆ ನಡುಗಡ್ಡೆ ಪ್ರದೇಶದ ಗ್ರಾಮಗಳಲ್ಲಿ ನೀರು ನುಗ್ಗುವ ಭೀತಿ ಎದುರಾಗಿ, ಹೊಲಗಳಿಗೆ ನೀರು ನುಗ್ಗಿವೆ. ಇನ್ನು ದೇವದುರ್ಗ ತಾಲೂಕಿನ ಹೂವಿನಹೆಡಗಿ ಗ್ರಾಮದ ಬಳಿಯ ರಾಯಚೂರು-ಕಲಬುರಗಿ ಸಂಪರ್ಕ ಕಲ್ಪಿಸುವ ಸೇತುವೆಯ ಹತ್ತಿರ ಅಪಾಯದ ಮಟ್ಟದಲ್ಲಿ ನೀರು ಹರಿಯುವ ಹಿನ್ನಲೆಯಿಂದಾಗಿ ಬ್ರಿಡ್ಜ್ ಮೇಲೆ ವಾಹನಗಳ ಸಂಚಾರವನ್ನ ನಿಷೇಧಿಸುವ ಮೂಲಕ ಪೊಲೀಸ್ ಭದ್ರತೆಯನ್ನ ಒದಗಿಸಲಾಗಿದೆ. ಅಲ್ಲದೇ ಅಕ್ಕಪಕ್ಕದ ಹೊಲದಲ್ಲಿ ನೂರಾರು ಎಕರೆ ಪ್ರದೇಶದಲ್ಲಿ ನಾಟಿ ಭತ್ತ ಗದ್ದೆಗಳಿಗೆ ನೀರು ನುಗ್ಗಿ ಭತ್ತದ ಬೆಳೆ ಹಾನಿ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. Conclusion:ಇನ್ನು ನಾರಾಯಣಪುರ ಜಲಾಶಯದಿಂದ ಸದ್ಯ 2.10 ಲಕ್ಷ ಕ್ಯೂಸೆಕ್ಸ್ ನೀರು ಕೃಷ್ಣ ನದಿಗೆ ಹರಿದು ಬೀಡಲಾಗಿದ್ದು, ನೀರು ಹರಿಯುವ ಪ್ರಮಾಣ ಕಡಿಮೆಯಾದ್ರೆ ಕೊಂಚ ಪ್ರವಾಹ ಭೀತಿ ತಗುಲಿದೆ. ಒಂದು ವೇಳೆ ಜಲಾಶಯಕ್ಕೆ ಇನ್ನು ಹೆಚ್ಚಿನ ಪ್ರಮಾಣ ನೀರು ಹರಿದು ಬಂದ್ರೆ, ಪ್ರವಾಹ ಭೀತಿ ಮತ್ತೊಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
Last Updated : Aug 2, 2019, 5:42 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.