ರಾಯಚೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಜಿಲ್ಲೆಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಮದ್ಯಪ್ರಿಯರು ನಗರದಲ್ಲಿ ಬಾರ್‌ಗಳಿಗೆ ಮುಗಿಬಿದ್ದ ದೃಶ್ಯ ಕಂಡುಬಂತು.
ನಗರದ ಎಂಎಸ್ಐಎಲ್ ಮದ್ಯದ ಅಂಗಡಿಗಳು ಶನಿವಾರ ಮತ್ತು ಭಾನುವಾರ ಬಂದ್ ಆಗಲಿದ್ದು, ಜನರು ಮದ್ಯ ಖರೀದಿಸಲು ದೌಡಾಯಿಸಿದ್ದಾರೆ.
ಇದನ್ನೂ ಓದಿ: ಬೋಗಸ್ ಕೋವಿಡ್ ಅಂಕಿಅಂಶ ನೀಡಿ, ಲಾಕ್‌ಡೌನ್ ಮೂಲಕ ಜನರ ಜೀವ ಹಿಂಡುತ್ತಿದ್ದೀರಿ: ಡಿಕೆಶಿ