ETV Bharat / state

ಯರಗೇರಾ ಸ್ನಾತಕೋತ್ತರ ಕೇಂದ್ರವನ್ನು ವಿವಿ ಮಾಡಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ - ಗುಲ್ಬರ್ಗಾ ವಿಶ್ವವಿದ್ಯಾಲಯ

ಯರಗೇರಾ ಸ್ನಾತಕೋತ್ತರ ಕೇಂದ್ರವನ್ನು ವಿಶ್ವವಿದ್ಯಾನಿಲಯ ಮಾಡಬೇಕೆಂದು ಎಸ್ಎಫ್​ಐ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

students protest
ವಿದ್ಯಾರ್ಥಿಗಳ ಪ್ರತಿಭಟನೆ
author img

By

Published : Nov 28, 2019, 6:47 PM IST

ರಾಯಚೂರು: ಗುಲ್ಬರ್ಗಾ ವಿಶ್ವವಿದ್ಯಾಲಯ ವ್ಯಾಪ್ತಿಗೆ ಬರುವ ಯರಗೇರಾ ಸ್ನಾತಕೋತ್ತರ ಕೇಂದ್ರವನ್ನು ವಿಶ್ವವಿದ್ಯಾನಿಲಯ ಮಾಡಬೇಕೆಂದು ಎಸ್ಎಫ್​ಐ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು

ರಾಯಚೂರು ತಾಲೂಕಿನ ಯರಗೇರಾ ಗ್ರಾಮದ ಬಳಿ ಇರುವ ಯರಗೇರಾ ಪಿಜಿ ಸೆಂಟರ್​ನ ಮುಖ್ಯ ದ್ವಾರದ ಬಳಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ಪಿಜಿ ಸೆಂಟರ್ ಗ್ರಂಥಾಲಯ, ವಸತಿ ನಿಲಯ, ಶುದ್ಧ ಕುಡಿಯುವ ನೀರು, ಪ್ರಾಧ್ಯಾಪಕರು, ಸಿಬ್ಬಂದಿಯ ನೇಮಕ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುಂತೆ ಕುಲಪತಿ ಪ್ರೊ. ಪರಿಮಳ ಎ. ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

Intro:¬ಸ್ಲಗ್: ಎಸ್ ಎಫ್ ಐ ಪ್ರತಿಭಟನೆ
ಫಾರ್ಮೇಟ್: ಎವಿ
ರಿಪೋರ್ಟ್ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: 28-11-2019
ಸ್ಥಳ: ರಾಯಚೂರು
ಆಂಕರ್: ಗುಲ್ಬರ್ಗಾ ವಿಶ್ವವಿದ್ಯಾಲಯ ವ್ಯಾಪ್ತಿಗೆ ಬರುವ ಯರಗೇರಾ ಸ್ನಾತಕೋತ್ತರ ಕೇಂದ್ರ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಎಸ್ ಎಫ್ ಐ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ರು.Body: ರಾಯಚೂರು ತಾಲೂಕಿನ ಯರಗೇರಾ ಗ್ರಾಮದ ಬಳಿ ಇರುವ ಯರಗೇರಾ ಪಿಜಿ ಸೆಂಟರ್ ಮುಖ್ಯದ್ವಾರದ ಬಳಿ ಪ್ರತಿಭಟನೆ ನಡೆಸಿದ್ರು. ಪಿಜಿ ಸೆಂಟರ್ ಗ್ರಂಥಾಲಯ, ವಸತಿ ನಿಲಯ, ಶುದ್ದ ಕುಡಿಯುವ ನೀರು, ಪ್ರಾಧ್ಯಪಕರು, ಸಿಬ್ಬಂದಿಗಳು ನೇಮಕ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಕುಲಪತಿ ಪ್ರೋ.ಪರಿಮಳ ಎ. ಮನವಿ ಪತ್ರ ಸಲ್ಲಿಸಿದ್ರು. ಇನ್ನೂ ಕಳೆದ ಮೂರು ದಿನಗಳಿಂದ ಮೂಲಭೂತ ಒದಗಿಸುವಂತೆ ಪ್ರತಿಭಟನೆ ನಡೆಸಿದ್ರು. Conclusion:ಇದೀಗ ಇಂದು ಪಿಜಿ ಸೆಂಟರ್ ಕುಲಪತಿ ಆಗಮಿಸಿದ ವೇಳೆ ಮುಂದೆ ಪ್ರತಿಭಟನೆ ನಡೆಸುವ ಮೂಲಕ ಬಿಸಿ ಮುಟ್ಟಿಸಿದ್ರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.