ETV Bharat / state

ರಾಮನಗರದಲ್ಲಿ ಗಾರ್ಮೆಂಟ್ಸ್ ಬಸ್​​- ಬೈಕ್ ನಡುವೆ ಡಿಕ್ಕಿ....30 ಜನರಿಗೆ ಗಾಯ - ಮಾಗಡಿ ಬಳಿ ಗಾರ್ಮೆಂಟ್ಸ್​​ ಬಸ್​ ಅಪಘಾತ ಸುದ್ದಿ

ಗಾರ್ಮೆಂಟ್ಸ್ ಬಸ್​​ ಮತ್ತು ಬೈಕ್​ ನಡುವೆ ಅಪಘಾತ ಸಂಭವಿಸಿ 30 ಕಾರ್ಮಿಕರು ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆ ಮಾಗಡಿಯ ಹಾಗಲಕೋಟೆ ಹ್ಯಾಂಡ್​​ಪೋಸ್ಟ್ ಬಳಿ ನಡೆದಿದೆ.

bus accident in ramnagar
author img

By

Published : Nov 5, 2019, 1:22 PM IST

ರಾಮನಗರ: ಇಂದು ಬೆಳಗ್ಗೆ ಮಾಗಡಿಯ ಹಾಗಲಕೋಟೆ ಹ್ಯಾಂಡ್​​ಪೋಸ್ಟ್ ಬಳಿ ಬೈಕ್​​​​ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್​​​ನಲ್ಲಿ ಪ್ರಯಾಣಿಸುತ್ತಿದ್ದ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಗಾರ್ಮೆಂಟ್ಸ್ ಬಸ್​​- ಬೈಕ್ ಡಿಕ್ಕಿ

ಮಾಗಡಿ ತಾಲೂಕಿನ ಹಾಗಲಕೋಟೆ ಹ್ಯಾಂಡ್ ಪೋಸ್ಟ್ ಬಳಿಯ ಸಾಯಿ ಗಾರ್ಮೆಂಟ್ಸ್ ಕಾರ್ಮಿಕರನ್ನ ಕರೆದೊಯ್ಯುತ್ತಿದ್ದ ಬಸ್ ಬೈಕ್​​​ಗೆ ಡಿಕ್ಕಿ ಹೊಡೆದಿದ್ದು, 30 ಕ್ಕೂ ಹೆಚ್ಚು ಜನಕ್ಕೆ ಗಾಯಗಳಾಗಿವೆ. ಅವರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಅಲ್ಲದೇ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗೆ ಬೇರೆ ಆಸ್ಪತ್ರೆಗೆ ರವಾನಿಸಲಾಗಿದೆ. ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ನಡೆದಿದೆ ಎಂದು ಗಾಯಾಳುಗಳು ಆರೋಪಿಸಿದ್ದಾರೆ.

Intro:Body:ರಾಮನಗರ : ಬೆಳ್ಳಂಬೆಳಗ್ಗೆ ಮಾಗಡಿಯ ಹಾಗಲಕೋಟೆ ಹ್ಯಾಂಡ್ ಪೋಸ್ಟ್ ಬಳಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 30 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಡೆದಿದೆ.
ಮಾಗಡಿ ತಾಲ್ಲೂಕಿನ ಹಾಗಲಕೋಟೆ ಹ್ಯಾಂಡ್ ಪೋಸ್ಟ್ ಬಳಿ ಸಾಯಿ ಗಾರ್ಮೆಂಟ್ಸ್ ಕಾರ್ಮಿಕರನ್ನ ಕರೆದೊಯ್ಯುತ್ತಿದ್ದ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದ್ದು 30 ಕ್ಕೂ ಹೆಚ್ಚು ಜನಕ್ಕೆ ಗಾಯಗಳಾಗಿದ್ದು ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಲ್ಲದೆ ಬೈಕ್ ಮತ್ತು ಬಸ್ ನಲ್ಲಿ ಗಂಬೀರ ಗಾಯಗೊಂಡಿದ್ದ ನಾಲ್ವರನ್ನು ಹೆಚ್ಚಿನ ಚಿಕಿತ್ಸೆಗಾಗಿ ESI ಆಸ್ಪತ್ರೆ ಕಳಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಚಾಲಕನ ನಿರ್ಲಕ್ಷತೆಯಿಂದ ಅಪಘಾತ ನಡೆದಿದೆ ಎಂದು ಗಾಯಾಳುಗಳು ತಿಳಿಸಿದ್ದಾರೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.