ETV Bharat / state

ದೇವಸ್ಥಾನದ ಮುಂಭಾಗದಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ! - women corpse found in ramnagar news

ದೇವಸ್ಥಾನದ ಮುಂಭಾಗದಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕು ಮರಳವಾಡಿ ಹೋಬಳಿಯ ದೇವ ಆಲಮರದಹಗ್ಗು ಗ್ರಾಮದಲ್ಲಿ ನಡೆದಿದೆ.

ದೇವಸ್ಥಾನದ ಮುಂಭಾಗದಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ
author img

By

Published : Nov 15, 2019, 6:22 PM IST

ರಾಮನಗರ: ದೇವಸ್ಥಾನದ ಮುಂಭಾಗದಲ್ಲೇ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ನೇಣುಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿರುವ ಘಟನೆ ಹಾರೋಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕನಕಪುರ ತಾಲೂಕು ಮರಳವಾಡಿ ಹೋಬಳಿಯ ದೇವ ಆಲಮರದಹಗ್ಗು ಗ್ರಾಮದಲ್ಲಿರುವ ಮಹದೇಶ್ವರ ದೇವಸ್ಥಾನದ ಆವರಣದಲ್ಲಿ ಘಟನೆ ನಡೆದಿದೆ.

ಹೇಮಾವತಿ (32) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ದೇವಸ್ಥಾನಕ್ಕೆಂದು ಹೋದ ಮಹಿಳೆ ನಿಗೂಢವಾಗಿ ಸಾವನ್ನಪ್ಪಿದ್ದು ಮಹಿಳೆಯನ್ನು ಯಾರೋ ಕೊಲೆ ಮಾಡಿ ನಂತರ ಶವವನ್ನು ನೇಣು ಬಿಗಿದ ರೀತಿಯಲ್ಲಿ ಹಾಕಿರುವ ಶಂಕೆ ವ್ಯಕ್ತವಾಗಿದೆ.

ಹಾರೋಹಳ್ಳಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸಾವಿನ ಕುರಿತು ತನಿಖೆ‌ ಮುಂದುವರಿದಿದೆ.

Intro:Body:ರಾಮನಗರ: ದೇವಸ್ಥಾನದ ಮುಂಬಾಗದಲ್ಲೇ ಮಹಿಳೆಯೋರ್ವಳು ಅನುಮಾನಾಸ್ಪದವಾಗಿ ನೇಣುಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿರುವ ಘಟನೆ ಹಾರೋಹಳ್ಳಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ .
ಕನಕಪುರ ತಾಲೂಕು ಮರಳವಾಡಿ ಹೋಬಳಿಯ ದೇವ ಆಲಮರದಹಗ್ಗು ಗ್ರಾಮದಲ್ಲಿರುವ ಮಹದೇಶ್ವರ ದೇವಸ್ಥಾನದಲ್ಲಿ ಘಟನೆ ನಡೆದಿದ್ದು ಹೇಮಾವತಿ (32) ಮೃತ ಮಹಿಳೆ ಎಂದು ಗುರುತಿಸಲಾಗಿದೆ.
ದೇವಸ್ಥಾನಕ್ಕೆಂದು ಹೋದ ಮಹಿಳೆ ನಿಗೂಢವಾಗಿ ಸಾವನ್ನಪ್ಪಿದ್ದು ಮಹಿಳೆಯನ್ನು ಯಾರೋ ಕೊಲೆ ಮಾಡಿರುವ ನಂತರ ನೇಣುಬಿಗಿದಿರುವ ಶಂಕೆ ವ್ಯಕ್ತವಾಗಿದೆ.
ಹಾರೋಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪೋಲೀಸರು ಸ್ಥಳಕ್ಕೆ ಆಗಮಿಸಿದ್ದು ತನಿಖೆ‌ ಮುಂದುವರಿಸಿದ್ದಾರೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.