ETV Bharat / state

ರಾಮನಗರ: ಕೋವಿಡ್-19 ಲಸಿಕೆ ಅಭಿಯಾನಕ್ಕೆ ಡಿಸಿ ಚಾಲನೆ - begins corona vaccine delivery in ramnagar

ರಾಮನಗರ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ಇಂದು ಕೋವಿಡ್-19 ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು.

ಕೋವಿಡ್-19 ಲಸಿಕೆ ಅಭಿಯಾನಕ್ಕೆ ಚಾಲನೆ
ಕೋವಿಡ್-19 ಲಸಿಕೆ ಅಭಿಯಾನಕ್ಕೆ ಚಾಲನೆ
author img

By

Published : Jan 16, 2021, 5:36 PM IST

ರಾಮನಗರ: ಕೋವಿಡ್-19 ಲಸಿಕೆ ಅಭಿಯಾನಕ್ಕೆ ಇಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಜಿಲ್ಲಾಸ್ಪತ್ರೆಯಲ್ಲಿ ಚಾಲನೆ ನೀಡಿದರು.

ಕೋವಿಡ್-19 ಲಸಿಕೆ ಅಭಿಯಾನಕ್ಕೆ ಚಾಲನೆ

ಇಂದಿನಿಂದ ಜಿಲ್ಲೆಯಲ್ಲಿ ಕೋವಿಡ್​ ಲಸಿಕೆ ವಿತರಣೆ ಪ್ರಾರಂಭವಾಗಿದ್ದು, ಮೊದಲು ಆರೋಗ್ಯ ಇಲಾಖೆಯ ಗ್ರೂಪ್ ಡಿ ಸಿಬ್ಬಂದಿ ಸದಾನಂದ ಅವರಿಗೆ ಲಸಿಕೆ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ವೇಳೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್. ಆರ್.ಸಿ.ಹೆಚ್, ಡಾ. ಪದ್ಮ, ಡಿಎಲ್‌ಒ ಮಂಜುನಾಥ್, ಡಿ.ಎಸ್.ಒ ಕಿರಣ್ ಶಂಕರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶಶಿಧರ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.