ETV Bharat / state

ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಿ ಪಿ ಯೋಗೇಶ್ವರ್ - ಮಾಜಿ ಸಚಿವ ಸಿ.ಪಿ.ಯೋಗೇಶ್ವರ್

ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ತಮ್ಮ 57 ನೇ ಹುಟ್ಟು ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಿಕೊಂಡಿದ್ದು, ಇದರ ಬದಲು ಉತ್ತರ ಕರ್ನಾಟಕದ ನೆರೆ ಸಂತ್ರಸ್ಥರಿಗೆ ನೆರವಾಗಬಹುದಿತ್ತು ಎಂಬ ಮಾತುಗಳು ಕೇಳಿಬಂದಿದೆ.

ಸಿ.ಪಿ.ಯೋಗೇಶ್ವರ್ ಹುಟ್ಟುಹಬ್ಬ ಆಚರಣೆ
author img

By

Published : Aug 30, 2019, 1:48 AM IST

ರಾಮನಗರ: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ತಮ್ಮ 57 ನೇ ಹುಟ್ಟು ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಿಕೊಂಡಿದ್ದಾರೆ.

ಚನ್ನಪಟ್ಟಣದ ಕೊಲ್ಲಾಪುರದಮ್ಮ ದೇವಾಲಯದ ಆವರಣದಲ್ಲಿ ಸಿ.ಪಿ.ಯೋಗೇಶ್ವರ್ ಹುಟ್ಟುಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ನಗರದ ತುಂಬೆಲ್ಲಾ ಬ್ಯಾನರ್​​ಗಳು, ಕಟೌಟ್​​ಗಳು ರಾರಾಜಿಸುತ್ತಿದ್ದವು. ಕಾರ್ಯಕರ್ತರು ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಸಿ.ಪಿ.ಯೋಗೇಶ್ವರ್ ಹುಟ್ಟುಹಬ್ಬ ಆಚರಣೆ

ಇಷ್ಟೊಂದು ಅದ್ದೂರಿಯಾಗಿ ಹುಟ್ಟುಹಬ್ಬ ಆಚರಣೆ ಮಾಡುವ ಬದಲು, ಪ್ರವಾಹದಿಂದ ಮನೆ-ಮಠ, ಜಮೀನು ಕಳೆದುಕೊಂಡು ಪರದಾಡುತ್ತಿರುವ ಉತ್ತರ ಕರ್ನಾಟಕದ ನೆರೆ ಸಂತ್ರಸ್ಥರಿಗೆ ನೆರವಾಗಬಹುದಿತ್ತು ಎಂಬ ಮಾತುಗಳು ಈ ವೇಳೆ ಸಾರ್ವಜನಿಕ ವಲಯದಿಂದ ಕೇಳಿಬಂದವು.

ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಿ ಪಿ ಯೋಗೇಶ್ವರ್

Intro:Body:ರಾಮನಗರ : ಉತ್ತರ ಕರ್ನಾಟದಲ್ಲಿ ನೆರೆ ಸಂತ್ರಸ್ಥರು ಮನೆ ಮಠ, ಜಮೀನು ಕಳೆದುಕೊಂಡು ಪರದಾಡುತ್ತಿದ್ದಾರೆ ಇದರ ಬಗ್ಗೆ ಸ್ವಲ್ಪವೂ ಚಿಂತೆ ಮಾಡದೇ ಜನನಾಯಕ ಸಿ.ಪಿ ಯೋಗೇಶ್ವರ್ ತಮ್ಮ 57 ನೇ ಹುಟ್ಟು ಹಬ್ಬವನ್ನೂ ಅದ್ದೂರಿಯಾಗಿಯೇ ಆಚರಣೆ ಮಾಡಿಕೊಂಡಿದ್ದಾರೆ.
ಚನ್ನಪಟ್ಟಣದ ಕೊಲ್ಲಾಪುರದಮ್ಮ ದೇವಾಲಯದ ಆವರಣದಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹುಟ್ಟು ಹಬ್ಬದ ಪ್ರಯುಕ್ತ ಹಲವು ಕಾರ್ಯಕ್ರಮಗಳನ್ನು ಅಭಿಮಾನಿಗಳು ಹಮ್ಮಿಕೊಂಡಿದ್ದರು. ಕೇಕ್ ಕತ್ತಿರಿಸಿ ಪಟಾಕಿ ಸಿಡಿಸಿದ ಕಾರ್ಯಕರ್ತರು ನಾಟಕ, ಸಿಹಿ ಹಂಚಿಕೆ, ಹಾಗೂ ನಗರತುಂಬೆಲ್ಲಾ ಅದ್ದೂರಿ ಬ್ಯಾನರ್ ಗಳನ್ನು ರಾರಾಜಿಸಿದ್ದರು. ಇಷ್ಟೋಂದು ಅದ್ದೂರಿ ಹುಟ್ಟು ಹಬ್ಬ ಆಚರಣೆ ಬದಲು ಉತ್ತರ‌ಕರ್ನಾಟಕದ ನೊಂದ‌ ಜನರ ಸೇವೆಗೆ ಹಣ ನೀಡಬಹುದಿತ್ತು ಆ ಮೂಲಕ ಜನ್ಮದಿನದ ಸಾರ್ಥಕತೆ ಸಾರಬಹುದಿತ್ತು.

ಚನ್ನಪಟ್ಟಣ ನಗರಾಧ್ಯಾಂತ ಬ್ಯಾನರ್ ಹಾಗೂ ಕಟ್ಔಟ್ಗಳು ರಾರಾಜಿಸುತ್ತಿದ್ದವು, ಯೋಗೇಶ್ವರ್ ಆವರಣಕ್ಕೆ ಬರುತ್ತಿದ್ದಂತೆ ಅಭಿಮಾನಿಗಳಿಂದ ಅದ್ದೂರಿ ಸ್ವಾಗತಿಸಿದರು, ಉತ್ತರ ಕರ್ನಾಟಕ ಪರಿಸ್ಥಿತಿ ಗೊತ್ತಿದ್ದರೂ ಆಡಂಬರ ಹುಟ್ಟು ಹಬ್ಬ ಆಚರಿಸಿಕೊಂಡ ಸಿಪಿವೈ ನೆರೆ ಸಂತ್ರಸ್ಥರ ಬಗ್ಗೆ ಸ್ವಲ್ಪವೂ ಕಾಳಜಿ ವಹಿಸಲಿಲ್ವಾ ಎನ್ನುವ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಚರ್ಚಿತ ವಿಷಯವಾಗಿದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.