ETV Bharat / state

ಚನ್ನಪಟ್ಟಣ: ಆಸ್ಪತ್ರೆಯಲ್ಲೇ ಕೋವಿಡ್​ ಸೋಂಕಿತ ಆತ್ಮಹತ್ಯೆ

author img

By

Published : Aug 26, 2020, 4:32 PM IST

ಮೃತ ವ್ಯಕ್ತಿಗೆ ಕಳೆದ ನಾಲ್ಕು ದಿನಗಳ ಹಿಂದೆ ಕೋವಿಡ್​ ಪಾಸಿಟಿವ್ ಬಂದಿತ್ತು. ಹಾಗಾಗಿ ತಾಲೂಕು ಕೋವಿಡ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿತ್ತು. ಅನಾರೋಗ್ಯದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗ್ತಿದೆ.

Covid infected Commited suicide
ಆತ್ಮಹತ್ಯೆ ಮಾಡಿಕೊಂಡ ಕೋವಿಡ್​ ಸೋಂಕಿತ

ರಾಮನಗರ: ಕೋವಿಡ್​ ಸೋಂಕಿತ ವ್ಯಕ್ತಿಯೊಬ್ಬರು ಆಸ್ಪತ್ರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚನ್ನಪಟ್ಟಣ‌ ತಾಲೂಕಿನ ಹೊನ್ನಾಯಕನಹಳ್ಳಿಯಲ್ಲಿ ನಡೆದಿದೆ.

ಹೊಟ್ಟಿಗನಹೊಸಳ್ಳಿ ಗ್ರಾಮದ 37 ವರ್ಷದ ಕೋವಿಡ್​ ಸೋಂಕಿತ ವ್ಯಕ್ತಿ ನೇಣೀಗೆ ಶರಣಾಗಿದ್ದಾನೆ. ಮೃತ ವ್ಯಕ್ತಿಗೆ ಕಳೆದ ನಾಲ್ಕು ದಿನಗಳ ಹಿಂದೆ ಕೋವಿಡ್​ ಪಾಸಿಟಿವ್ ಬಂದಿತ್ತು. ಹಾಗಾಗಿ ತಾಲೂಕು ಕೋವಿಡ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿತ್ತು. ಆದರೆ, ಸೋಂಕಿತ ವ್ಯಕ್ತಿಗೆ ಅನಾರೋಗ್ಯದಿಂದ ಬೇಸತ್ತು ನೇಣಿಗೆ ಶರಣಾಗಿದ್ದಾನೆ ಎಂದು ಹೇಳಲಾಗ್ತಿದೆ.

ಸ್ಥಳಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.