ETV Bharat / state

ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿಗೆ ಡಿಸಿಎಂ ಭೇಟಿ, ಪರಿಶೀಲನೆ - kovid report from ramnagar

ಕೋವಿಡ್ ಸೋಂಕಿತರ ಚಿಕಿತ್ಸೆಗೆ ಗುರುತಿಸಿರುವ ಮೈಸೂರು ರಸ್ತೆಯಲ್ಲಿನ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗೆ ಡಿಸಿಎಂ ಅಶ್ವತ್ಥ​ ನಾರಾಯಣ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ashwath narayan
ashwath narayan
author img

By

Published : Apr 26, 2021, 10:29 PM IST

ರಾಮನಗರ : ಜಿಲ್ಲೆಯ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಗುರುತಿಸಿರುವ ಮೈಸೂರು ರಸ್ತೆಯಲ್ಲಿನ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗೆ ಉಪ‌ ಮುಖ್ಯಮಂತ್ರಿ ಡಾ.ಸಿ ಎನ್ ಅಶ್ವತ್ಥ ನಾರಾಯಣ ಭೇಟಿ ನೀಡಿ ಪರಿಶೀಲಿಸಿದರು.

ಜಿಲ್ಲೆಯಲ್ಲಿ ಕೊರೊನಾ ಹೆಚ್ಚಾದ ಹಿನ್ನೆಲೆ ಜಿಲ್ಲಾ ಪ್ರವಾಸ ನಡೆಸಿದ ಸಚಿವರು ಆಸ್ಪತ್ರೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೊರೊನಾ ನಿಯಂತ್ರಣಾ ಸಿದ್ದತೆ ಬಗ್ಗೆ ಮಾಹಿತಿ ಪಡೆದುಕೊಂಡರು. ಆಸ್ಪತ್ರೆ ಆಡಳಿತ ಮಂಡಳಿಯ ಜತೆ ಮಾತನಾಡಿದ ಡಿಸಿಎಂ, ಉತ್ತಮ ಚಿಕಿತ್ಸೆ ನೀಡುವುದರ ಜತೆಗೆ ಮತ್ತಷ್ಟು ಹಾಸಿಗೆಗಳನ್ನು ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಿದ್ರು.

ಸಭೆಯಲ್ಲಿ ರಾಮನಗರ ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್, ಸಿಇಒ ಇಕ್ರಂ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಿರಂಜನ ಹಾಜರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.