ETV Bharat / state

ಪರೀಕ್ಷೆ ಮುಗಿದ ಬಳಿಕ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ - ಕರ್ನಾಟಕ ಎಸ್ಸೆಸ್ಸೆಲ್ಸಿ ಪರೀಕ್ಷೆ

ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಎಚ್ಚರ ವಹಿಸಿದ್ದೇವೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಹೇಳಿದರು.

District collector visit to examination centres
ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ
author img

By

Published : Jun 25, 2020, 5:27 PM IST

ರಾಮನಗರ: ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಗಿದ ಬಳಿಕ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇಂದು ನಡೆದ ಇಂಗ್ಲಿಷ್​​​ ಭಾಷೆ ಪರೀಕ್ಷೆಗೆ 12,795 ಮಂದಿ ಪೈಕಿ 12,302 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. 493 ಮಂದಿ ಪರೀಕ್ಷೆಗೆ ಗೈರಾಗಿದ್ದರು. 54 ವಿದ್ಯಾರ್ಥಿಗಳು ಹೊರ ಜಿಲ್ಲೆಗಳಿಂದ ಬಂದಿದ್ದರು.

ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ

ಕಂಟೈನ್‌ಮೆಂಟ್‌ ಝೋನ್ ಪ್ರದೇಶದಿಂದ 34 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಅನಾರೋಗ್ಯದ ಹಿನ್ನೆಲೆಯಲ್ಲಿ 3 ಮಂದಿಗೆ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆಸಲಾಗಿದೆ ಎಂದು ಅವರು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.