ETV Bharat / state

ಕಬ್ಬಾಳಮ್ಮನ ದೇವಾಲಯಕ್ಕೆ ಭೇಟಿ ನೀಡಿದ ಡಿಕೆಶಿ ತಾಯಿ, ವಿಶೇಷ ಪೂಜೆ ಸಲ್ಲಿಕೆ - ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಗ್ಗೆ ಅಧಿಕೃತ ಘೋಷಣೆ

ಮಾಜಿ ಸಚಿವ ಕಾಂಗ್ರೆಸ್ ನ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಅವರ ತಾಯಿ‌ ಗೌರಮ್ಮ ಕಬ್ಬಾಳಮ್ಮನ ದೇವಾಲಯಕ್ಕೆ ಭೇಟಿ ನೀಡಿ‌ ವಿಶೇಷ ಪೂಜೆ ಸಲ್ಲಿಸಿದ್ದಾರೆ.

KN_RMN_01_DKS_MOTHER_KABBALAMMA_TEMPLE_7204219
ಕಬ್ಬಾಳಮ್ಮನ ದೇವಾಲಯಕ್ಕೆ ಭೇಟಿ ನೀಡಿದ ಡಿಕೆಶಿ ತಾಯಿ, ವಿಶೇಷ ಪೂಜೆ ಸಲ್ಲಿಕೆ
author img

By

Published : Jan 17, 2020, 1:15 PM IST

ರಾಮನಗರ: ಮಾಜಿ ಸಚಿವ ಕಾಂಗ್ರೆಸ್​ನ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಅವರ ತಾಯಿ‌ ಗೌರಮ್ಮ ಬೆಳಗ್ಗೆಯೇ ಕಬ್ಬಾಳಮ್ಮನ ದೇವಾಲಯಕ್ಕೆ ಭೇಟಿ ನೀಡಿ‌ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಕಬ್ಬಾಳಮ್ಮನ ದೇವಾಲಯಕ್ಕೆ ಭೇಟಿ ನೀಡಿದ ಡಿಕೆಶಿ ತಾಯಿ, ವಿಶೇಷ ಪೂಜೆ ಸಲ್ಲಿಕೆ

ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಗ್ಗೆ ಅಧಿಕೃತ ಘೋಷಣೆಯಾಗುವ ಮೊದಲೇ ಅವರ ತಾಯಿ ಗೌರಮ್ಮ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಬ್ಬಾಳಮ್ಮ ದೇವಾಲಯದ ಬಳಿಕ ಕನಕಪುರದ ಕೆಂಕೇರಮ್ಮ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಡಿಕೆಶಿ ಕುಟುಂಬದ ಆರಾಧ್ಯ ದೈವ ಎಂದೇ ಕರೆಸಿಕೊಂಡಿರುವ ಕಬ್ಬಾಳಮ್ಮನಿಗೆ ಪೂಜೆ ಸಲ್ಲಿಸಿರುವುದು ವಿಶೇಷ. ಐಟಿ ದಾಳಿ ಹಾಗೂ ಡಿಕೆಶಿ ಬಿಡುಗಡೆ ಬಳಿಕವೂ ಅವರ ಕುಟುಂಬ ಇದೇ ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿತ್ತು.

Intro:Body:ರಾಮನಗರ : ಮಾಜಿ ಸಚಿವ ಕಾಂಗ್ರೆಸ್ ನ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಅವರ ತಾಯಿ‌ ಗೌರಮ್ಮ ಬೆಳಗ್ಗೆಯೇ ಕಬ್ಬಾಳಮ್ಮನ ದೇವಾಲಯಕ್ಕೆ ಭೇಟಿ ನೀಡಿ‌ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಡಿಕೆಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಗ್ಗೆ ಅಧಿಕೃತ ಘೋಷಣೆಯಾಗುವ ಮೊದಲೆ ಅವರ ತಾಯಿ ಗೌರಮ್ಮ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಬ್ಬಾಳಮ್ಮ ದೇವಾಲಯದ ಬಳಿಕ ಕನಕಪುರದ ಕೆಂಕೇರಮ್ಮ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ.
ಡಿಕೆಶಿ ಕುಟುಂಬದ ಆರಾಧ್ಯ ದೈವ ಎಂದೇ ಕರೆಸಿಕೊಂಡಿರುವ ಕಬ್ಬಾಳಮ್ಮನಿಗೆ ಪೂಜೆ ಸಲ್ಲಿಸಿರುವುದು ವಿಶೇಷ. ಐಟಿ ದಾಳಿ ಹಾಗು ಡಿಕೆಶಿ ಬಿಡುಗಡೆ ಬಳಿಕವೂ ಅವರ ಕುಟುಂಬ ಇದೇ ದೇವಾಲಯಕ್ಕೆ ಬಂದು ಡಿಕೆಶಿ ಪೂಜೆ ಸಲ್ಲಿಸಿದ್ದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.