ETV Bharat / state

ರಾಮನಗರದಲ್ಲಿ ಡಿ.ಕೆ.ಸುರೇಶ್​, ಶಾಸಕಿ ಅನಿತಾ ಕುಮಾರಸ್ವಾಮಿ ಜಂಟಿ ಪ್ರಚಾರ

author img

By

Published : Apr 3, 2019, 1:15 PM IST

ರಾಜ್ಯದಲ್ಲಿ ಲೋಕಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗು ಪಡೆಯುತ್ತಿದ್ದು, ಅಭ್ಯರ್ಥಿಗಳು ಬಿರುಸಿನ ಪ್ರಚಾರ ನಡೆಸುತಿದ್ದಾರೆ. ಇತ್ತ ರಾಮನಗರಲ್ಲೂ ಕೂಡ ಮೈತ್ರಿ ಅಭ್ಯರ್ಥಿ ಪರ ಉಭಯ ಪಕ್ಷದಿಂದ ಜಂಟಿಯಾಗಿ ಪ್ರಚಾರ ನಡೆಸಲಾಗುತ್ತಿದೆ.

ಡಿ.ಕೆ.ಸುರೇಶ್, ಶಾಸಕಿ ಅನಿತಾ ಕುಮಾರಸ್ವಾಮಿ ಜಂಟಿ ಪ್ರಚಾರ

ರಾಮನಗರ : ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಿ.ಕೆ.ಸುರೇಶ್, ಶಾಸಕಿ ಅನಿತಾ ಕುಮಾರಸ್ವಾಮಿ‌ ಜೊತೆಗೂಡಿ‌ ಮತಯಾಚನೆ ನಡೆಸುತ್ತಿದ್ದಾರೆ.

ಡಿ.ಕೆ.ಸುರೇಶ್, ಶಾಸಕಿ ಅನಿತಾ ಕುಮಾರಸ್ವಾಮಿ ಜಂಟಿ ಪ್ರಚಾರ

ರಾಮನಗರ ವಿಧಾನಸಭೆ ಕ್ಷೇತ್ರದ ಮರಳುವಾಡಿ ಹೋಬಳಿ ವ್ಯಾಪ್ತಿಯಲ್ಲಿ ಮತಪ್ರಚಾರ ನಡೆಸುತ್ತಿರುವ ಡಿ.ಕೆ.ಸುರೇಶ್​, ಶಾಸಕಿ ಅನಿತಾ ಕುಮಾರಸ್ವಾಮಿ ಅವರಿಗೆ ಮರಳವಾಡಿ ಹೋಬಳಿಯಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಆತ್ಮೀಯವಾಗಿ ಬರಮಾಡಿಕೊಳ್ಳುತ್ತಿದ್ದಾರೆ. ಮೈತ್ರಿ ಅಭ್ಯರ್ಥಿಗೆ ಜೆಡಿಎಸ್ ಕಾರ್ಯಕರ್ತರಿಂದಲೂ ಬೆಂಬಲ ವ್ಯಕ್ತವಾಗಿದ್ದು, ರಾಮನಗರ ವಿಧಾನಸಭಾ‌ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದು ಪ್ರಚಾರ ಸಭೆ, ಸಮಾರಂಭಗಳು ನಡೆಯಲಿವೆ.

ಸ್ಲಗ್ : kn_rmn_02_040419_DKS _campaign_7204219 ಸ್ಟೋರಿ : ಮೈತ್ರಿ ಅಭ್ಯರ್ಥಿ ಡಿಕೆಸುರೇಶ್ ಪರ ಜಂಟಿ ಪ್ರಚಾರ ನಡೆಸುತ್ತಿರುವ ಶಾಸಕಿ ಅನಿತಾ ಕುಮಾರಸ್ವಾಮಿ ವರದಿ ಪ್ರಕಾಶ್ ಎಂ.ಹೆಚ್. ಜಿಲ್ಲೆ : ರಾಮನಗರ ≠====≠============================ ರಾಮನಗರ : ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಿ.ಕೆ ಸುರೇಶ್ ಶಾಸಕಿ ಅನಿತಾ ಕುಮಾರಸ್ವಾಮಿ‌ ಜೊತೆಗೂಡಿ‌ ಮತಯಾಚನೆ ನಡೆಸುತ್ತಿದ್ದಾರೆ. ರಾಮನಗರ ವಿಧಾನಸಭೆ ಕ್ಷೇತ್ರದ ಮರಳುವಾಡಿ ಹೋಬಳಿ ವ್ಯಾಪ್ತಿಯಲ್ಲಿ ಮತಪ್ರಚಾರ ನಡೆಸುತ್ತಿರುವ ಅಭ್ಯರ್ಥಿ ಡಿ.ಕೆ ಸುರೇಶ್ ಗೆ ಶಾಸಕಿ ಅನಿತಾ ಕುಮಾರಸ್ವಾಮಿಅವರಿಗೆ ಮರಳವಾಡಿ ಹೋಬಳಿಯಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಆತ್ಮೀಯವಾಗಿ ಬರಮಾಡಿಕೊಳ್ಳುತ್ತಿದ್ದಾರೆ. ಮೈತ್ರಿ ಅಭ್ಯರ್ಥಿಗೆ ಜೆಡಿಎಸ್ ಕಾರ್ಯಕರ್ತರಿಂದಲೂ ಬೆಂಬಲ ವ್ಯಕ್ತವಾಗಿದ್ದು ರೋಡ್ ಶೋ‌ಮೂಲಕ‌ಇಂದು ರಾಮನಗರ ವಿಧಾನಸಭಾ‌ ಕ್ಷೇತ್ರ‌ವ್ಯಾಪ್ತಿ ಇಂದು ಪ್ರಚಾರ ಸಭೆ ಸಮಾರಂಭಗಳು ನಡೆಯಲಿವೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.