ETV Bharat / state

ಆಯತಪ್ಪಿ ಕೃಷಿ ಹೊಂಡಕ್ಕೆ ಬಿದ್ದ ರೈತ ಸಾವು - Farmer death in ramnagar

ಆಯತಪ್ಪಿ ಕೃಷಿ ಹೊಂಡಕ್ಕೆ ಬಿದ್ದು ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಕಸಬಾ ಹೋಬಳಿಯಲ್ಲಿ ನಡೆದಿದೆ.

ಕೃಷಿ ಹೊಂಡಕ್ಕೆ ಬಿದ್ದು ರೈತ ಸಾವು
author img

By

Published : Sep 22, 2019, 8:24 PM IST

ರಾಮನಗರ: ತೋಟದಲ್ಲಿ ಕೆಲಸ‌ ಮಾಡುತ್ತಿದ್ದ ವೇಳೆ ಕೃಷಿ ಹೊಂಡಕ್ಕೆ ಬಿದ್ದು ರೈತ ಸಾವನ್ನಪ್ಪಿರುವ ರಾಮನಗರ ಘಟನೆ ಕಸಬಾ ಹೋಬಳಿಯಲ್ಲಿ ನಡೆದಿದೆ.

ತಿಮ್ಮೇಗೌಡನ ದೊಡ್ಡಿ ಮಹದೇವಯ್ಯ (60) ಮೃತ ರೈತ ಎಂದು ಗುರುತಿಸಲಾಗಿದೆ. ಸಂಜೆ ವೇಳೆ ತೋಟದಲ್ಲಿ ಕೆಲಸ‌ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕೃಷಿಹೊಂಡಕ್ಕೆ ಬಿದ್ದಿದ್ದು, ಕೃಷಿಹೊಂಡದಿಂದ ಮೇಲೆ ಬರಲಾಗದೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕಸಬಾ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ.

Intro:ತBody:ರಾಮನಗರ : ತೋಟದಲ್ಲಿ ಕೆಲಸ‌ ಮಾಡುತ್ತಿದ್ದ ವೇಳೆ ಕೃಷಿ ಹೊಂಡಕ್ಕೆ ಬಿದ್ದು ರೈತ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಸಬಾ ಹೋಬಳಿಯ ತಿಮ್ಮೇಗೌಡನದೊಡ್ಡಿ ಮಹದೇವಯ್ಯ (60) ಮೃತ ರೈತ ಎಂದು ಗುರುತಿಸಲಾಗಿದೆ.
ಸಂಜೆ ವೇಳೆಗೆ ತೋಟದಲ್ಲಿನಕೆಲಸ‌ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕೃಷಿಹೊಂಡಕ್ಕೆ ಬಿದ್ದಿದ್ದಾರೆ , ಈ ವೇಳೆ ಮೇಲೆ ಬರಲಾಗದೆ ಉಸಿರುಘಟ್ಟಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಘಟನೆ ನಡೆದಿದ್ದು ತನಿಖೆ‌ ಮುಂದಯವರಿಯಲಿದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.