ETV Bharat / state

ಮೇಕೆದಾಟು project: 5 ದಿನಗಳ ಕಾಲ ಮೇಕೆದಾಟುವಿನಿಂದ ವಿಧಾನಸೌಧದವರೆಗೆ ರೈತರ ಪಾದಯಾತ್ರೆ - fast implementation Mekedatu project

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಒತ್ತಾಯಿಸಿ ಆಗಸ್ಟ್‌ 3 ರಿಂದ 7ರವರೆಗೆ ರೈತರಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಕನಕಪುರದ ಮೇಕೆದಾಟಿನಿಂದ ಬೆಂಗಳೂರಿನ ವಿಧಾನಸೌಧದವರೆಗೆ ಪಾದಯಾತ್ರೆ ನಡೆಯಲಿದೆ.

Mekedatu project
ಮೇಕೆದಾಟಿನಿಂದ ವಿಧಾನಸೌಧದವರೆಗೆ ರೈತರ ಪಾದಯಾತ್ರೆ
author img

By

Published : Jul 16, 2021, 12:25 PM IST

ರಾಮನಗರ: ಮೇಕೆದಾಟು ಯೋಜನೆ ಶೀಘ್ರ ಜಾರಿಗೊಳಿಸುವಂತೆ ಒತ್ತಾಯಿಸಿ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸುವುದಾಗಿ ಕರ್ನಾಟಕ ರಾಜ್ಯ ಮೇಕೆದಾಟು ಹೋರಾಟ ಸಮಿತಿ ಘೋಷಿಸಿದೆ.

5 ದಿನಗಳ ಕಾಲ ಮೇಕೆದಾಟುವಿನಿಂದ ವಿಧಾನಸೌಧದವರೆಗೆ ರೈತರ ಪಾದಯಾತ್ರೆ

ರಾಮನಗರದ ರೈತ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಂಘಟನೆಯ ಪದಾಧಿಕಾರಿಗಳು, ರಾಮನಗರ ಜಿಲ್ಲೆ ಕನಕಪುರದ ಮೇಕೆದಾಟುವಿನಿಂದ ಬೆಂಗಳೂರಿನ ವಿಧಾನಸೌಧದವರೆಗೆ ಆಗಸ್ಟ್‌ 3 ರಿಂದ 7ರವರೆಗೆ 5 ದಿನಗಳ ಕಾಲ ಪಾದಯಾತ್ರೆ ನಡೆಸಲಿದ್ದೇವೆ. ಕರ್ನಾಟಕ ರಾಜ್ಯ ರೈತ ಸಂಘದಿಂದ ನಡೆಯುವ ಪಾದಪಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ರೈತರು ಭಾಗಿಯಾಗಲಿದ್ದಾರೆ.

ರಾಜ್ಯದ ಮಹತ್ವಾಕಾಂಕ್ಷೆಯ ಯೋಜನೆ ಪೈಕಿ‌ ಮೇಕೆದಾಟು ಕೂಡ ಒಂದು. ಈ ಯೋಜನೆ ಜಾರಿಯಾದರೆ, ಹಳೆ ಮೈಸೂರು ಪ್ರಾಂತ್ಯದ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಏಳು ಎಂಟು ಜಿಲ್ಲೆಗಳಿಗೆ ಅನುಕೂಲವಾಗಲಿದೆ ಎಂದು ಮುಖಂಡರು ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ‌ಕಚೇರಿಯಲ್ಲಿ ಏಜೆಂಟ್​ ಹಾವಳಿ: ಹಣ ವಸೂಲಿ ಮಾಡುತ್ತಿರುವ ವಿಡಿಯೋ ವೈರಲ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.