ETV Bharat / state

ರಾಮನಗರದ ಅಗರ ಬತ್ತಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ : ಕಾರ್ಖಾನೆ ಸಂಪೂರ್ಣ ಭಸ್ಮ! - ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಅಗರ ಬತ್ತಿ ಕಾರ್ಖಾನೆಗೆ ಬೆಂಕಿ

ಕನಕಪುರ ತಾಲೂಕಿನ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಈ ಅಗರಬತ್ತಿ ಕಾರ್ಖಾನೆಗೆ ತಡರಾತ್ರಿ ಬೆಂಕಿ ತಗುಲಿದೆ. ಭಾರಿ ಅಗ್ನಿ ಅವಘಡಕ್ಕೆ ಕಾರ್ಖಾನೆ ಸಂಪೂರ್ಣ ಭಸ್ಮವಾಗಿದ್ದು, ಅಂದಾಜು 10 ಕೋಟಿ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ..

Fire breaks out at incense sticks factory at Ramnagar
ವಿದ್ಯುತ್​​ ಶಾರ್ಟ್ ಸರ್ಕ್ಯೂಟ್​​: ಹೊತ್ತಿ ಉರಿಯುತ್ತಿರುವ ಅಗರ ಬತ್ತಿ ಕಾರ್ಖಾನೆ
author img

By

Published : Feb 1, 2022, 12:36 PM IST

ರಾಮನಗರ : ವಿದ್ಯುತ್​​ ಶಾರ್ಟ್ ಸರ್ಕ್ಯೂಟ್​​ನಿಂದ ಅಗರ ಬತ್ತಿ ಕಾರ್ಖಾನೆಗೆ ಬೆಂಕಿ ತಗುಲಿ ಕೋಟ್ಯಂತರ ರೂ.ನಷ್ಟವಾಗಿದೆ. ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಟ್ಟಿಪಾಳ್ಯದಲ್ಲಿ ಈ ಅವಘಡ ಸಂಭವಿಸಿದೆ.

ವಿದ್ಯುತ್​​ ಶಾರ್ಟ್ ಸರ್ಕ್ಯೂಟ್​ ​: ಹೊತ್ತಿ ಉರಿಯುತ್ತಿರುವ ಅಗರ ಬತ್ತಿ ಕಾರ್ಖಾನೆ

ಕನಕಪುರ ತಾಲೂಕಿನ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಈ ಅಗರಬತ್ತಿ ಕಾರ್ಖಾನೆಗೆ ತಡರಾತ್ರಿ ಬೆಂಕಿ ತಗುಲಿದೆ. ಭಾರಿ ಅಗ್ನಿ ಅವಘಡಕ್ಕೆ ಕಾರ್ಖಾನೆ ಸಂಪೂರ್ಣ ಭಸ್ಮವಾಗಿದ್ದು, ಅಂದಾಜು 10 ಕೋಟಿ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

120ಕ್ಕೂ ಹೆಚ್ಚು ಕಾರ್ಮಿಕರು ಇಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಸದ್ಯ ಯಾವುದೇ ಪ್ರಾಣಾಪಾಯವಾಗಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ಹಾರೋಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ದೂರು ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ: ಮಥುರಾದ ವಿಶ್ರಾಮ್ ಘಾಟ್ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.