ETV Bharat / state

ಚನ್ನಪಟ್ಟಣ: ಸಾಮಾಜಿಕ ಅರಣ್ಯ ವಿಭಾಗದ ವಲಯ ಅರಣ್ಯಾಧಿಕಾರಿ ನಾಪತ್ತೆ - channapattana Forest Officer missing

ಚನ್ನಪಟ್ಟಣದಲ್ಲಿ ಸಾಮಾಜಿಕ ಅರಣ್ಯ ವಿಭಾಗದ ವಲಯ ಅರಣ್ಯಾಧಿಕಾರಿ ಕಳೆದ ಎರಡು ದಿನಗಳಿಂದ ನಾಪತ್ತೆ ಆಗಿದ್ದಾರೆ.

forest-officer-missing-in-channapattana
ಅರಣ್ಯ ವಿಭಾಗದ ವಲಯ ಅರಣ್ಯಾಧಿಕಾರಿ ನಾಪತ್ತೆ
author img

By

Published : Feb 23, 2022, 1:15 PM IST

Updated : Feb 23, 2022, 2:14 PM IST

ರಾಮನಗರ: ಸಾಮಾಜಿಕ ಅರಣ್ಯ ವಿಭಾಗದ ವಲಯ ಅರಣ್ಯಾಧಿಕಾರಿ ಧನ್ಯಶ್ರೀ ಎಂಬುವರು ಕಳೆದ ಎರಡು ದಿನಗಳಿಂದ ನಾಪತ್ತೆ ಆಗಿರುವ ಘಟನೆ ಜಿಲ್ಲೆಯ‌ ಚನ್ನಪಟ್ಟಣದಲ್ಲಿ ನಡೆದಿದೆ.

ಮೂಲತಃ ಚನ್ನಪಟ್ಟಣ ನಗರದ ಕೋಟೆ ನಿವಾಸಿಯಾಗಿರುವ ಅವರು ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ‌‌ ಮಾಡಿಕೊಳ್ಳುತ್ತಿದ್ದೇನೆ ಎಂದು ಮನೆಯಲ್ಲಿ ಪತ್ರ ಬರೆದಿಟ್ಟಿದ್ದಾರೆಂದು ತಿಳಿದು ಬಂದಿದೆ.

forest-officer-missing-in-channapattana
ಪ್ರಕಟಣೆ

ಧನ್ಯಶ್ರೀ ಅವರ ಅಕ್ಕ ಪುಣ್ಯಶ್ರೀ ಅವರು ಚನ್ನಪಟ್ಟಣ ಪುರ ಪೊಲೀಸ್​ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಮೈಸೂರು : ಪ್ರೀತಿಸಿ ಕೆಲ ತಿಂಗಳ ಹಿಂದೆಯೇ ಮನೆ ತೊರೆದಿದ್ದ ಯುವ ಪ್ರೇಮಿಗಳು ಆತ್ಮಹತ್ಯೆ

ಸೋಮವಾರ ಬೆಳಗ್ಗೆಯಿಂದ ಧನ್ಯಶ್ರೀ ಮನೆಯಿಂದ ಕಾಣೆಯಾಗಿದ್ದು, ಎಲ್ಲಿಗೆ ಹೋಗಿದ್ದಾರೆಂದು ಇದುವರೆಗೂ ತಿಳಿದಿಲ್ಲ ಎಂದು ಪುಣ್ಯಶ್ರೀ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Last Updated : Feb 23, 2022, 2:14 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.