ETV Bharat / state

ಹಸಿದವರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿದ ಕೇಂದ್ರ ಬಜೆಟ್​ : ಮಾಜಿ ಸಿಎಂ ಕುಮಾರಸ್ವಾಮಿ - ಕೇಂದ್ರ ಬಜೆಟ್​ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ

3 ವರ್ಷಗಳಿಂದ ನೀರಾವರಿ ಯೋಜನೆಗಳು ಹಾಗೆಯೇ ಇವೆ. ಟ್ಯಾಕ್ಸ್​ಗಳನ್ನು ಹೆಚ್ಚಿನ ರೀತಿಯಲ್ಲಿ ಹಾಕಿಲ್ಲ ಅನ್ನೋದನ್ನು ಬಿಟ್ಟರೆ, ಆರ್ಥಿಕತೆ ಸುಧಾರಣೆ ಬಗ್ಗೆ ಯಾವ ಕ್ರಮಕೈಗೊಂಡಿಲ್ಲ. ಯಾವುದೇ ರೀತಿಯ ಹೊಸ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳಿಲ್ಲ..

kumaraswamy-reaction
ಕುಮಾರಸ್ವಾಮಿ ಟೀಕೆ
author img

By

Published : Feb 1, 2022, 3:40 PM IST

Updated : Feb 1, 2022, 4:34 PM IST

ರಾಮನಗರ : ಹಸಿದವರಿಗೆ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕ್ಕೊಳ್ಳಿ ಅಂತಾರಲ್ಲ, ಆ ರೀತಿ ಇದೆ ಈ ಕೇಂದ್ರ ಬಜೆಟ್​ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಬಜೆಟ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ರಾಮನಗರದ ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ‌ ಅವರು, ನೀರಾವರಿ ಯೋಜನೆಗಳನ್ನು ಜೋಡಿಸುವ ಪ್ರಸ್ತಾವನೆಯನ್ನು ಬಜೆಟ್​ನಲ್ಲಿ ಹೇಳಲಾಗಿದೆ. ಅವೆಲ್ಲಾ ಎಷ್ಟರ ಮಟ್ಟಿಗೆ ಕಾರ್ಯಾರಂಭಕ್ಕೆ ಬರುತ್ತದೆ ಅನ್ನೋದನ್ನು ನೋಡಬೇಕು ಎಂದರು.

ಕೇಂದ್ರ ಬಜೆಟ್​ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಮಾತು

3 ವರ್ಷಗಳಿಂದ ನೀರಾವರಿ ಯೋಜನೆಗಳು ಹಾಗೆಯೇ ಇವೆ. ಟ್ಯಾಕ್ಸ್​ಗಳನ್ನು ಹೆಚ್ಚಿನ ರೀತಿಯಲ್ಲಿ ಹಾಕಿಲ್ಲ ಅನ್ನೋದನ್ನು ಬಿಟ್ಟರೆ, ಆರ್ಥಿಕತೆ ಸುಧಾರಣೆ ಬಗ್ಗೆ ಯಾವ ಕ್ರಮಕೈಗೊಂಡಿಲ್ಲ. ಯಾವುದೇ ರೀತಿಯ ಹೊಸ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

Last Updated : Feb 1, 2022, 4:34 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.