ETV Bharat / state

ಆನಂದ್​ ಸಿಂಗ್​ ಮೇಲೆ ಗಣೇಶ್​ ಹಲ್ಲೆ ಪ್ರಕರಣ: ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಕೇಸ್​ ವರ್ಗಾವಣೆ

ಬಿಡದಿಯ ಈಗಲ್​ಟನ್​ನಲ್ಲಿ ರೆಸಾರ್ಟ್​ನಲ್ಲಿ ಶಾಸಕರು ವಾಸ್ತವ್ಯ ಹೂಡಿದ್ದ ವೇಳೆ ಶಾಸಕ ಆನಂದ್ ಸಿಂಗ್ ಮೇಲೆ ಕಂಪ್ಲಿ ಗಣೇಶ್ ಹಲ್ಲೆ ಮಾಡಿದ್ದರು. ಈ ಹಿನ್ನೆಲೆ ದೂರು ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ಈಗ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪ್ರಕರಣವನ್ನು ವರ್ಗಾವಣೆ ಮಾಡಿದ್ದಾರೆ.

author img

By

Published : Nov 15, 2019, 8:55 AM IST

ಆನಂದ್​ ಸಿಂಗ್​ ಮೇಲೆ ಗಣೇಶ್​ ಹಲ್ಲೆ ಪ್ರಕರಣ

ರಾಮನಗರ: ಬಿಡದಿಯ ಈಗಲ್​ಟನ್ ರೆಸಾರ್ಟ್​ನಲ್ಲಿ ಶಾಸಕ ಆನಂದ್ ಸಿಂಗ್ ಹಾಗೂ ಕಂಪ್ಲಿ ಶಾಸಕ ಗಣೇಶ್ ನಡುವಿನ ಹೊಡೆದಾಟ ಪ್ರಕರಣದ ಸಂಬಂಧ ಗುರುವಾರ ಕಂಪ್ಲಿ ಶಾಸಕ ಗಣೇಶ್ ನ್ಯಾಯಾಲಯಕ್ಕೆ‌ ಹಾಜರಾಗಿದ್ದರು.

ಬಿಡದಿಯ ಈಗಲ್ ಟನ್​ನಲ್ಲಿ ಶಾಸಕರು ವಾಸ್ತವ್ಯ ಹೂಡಿದ್ದ ವೇಳೆ ಶಾಸಕ ಆನಂದ್ ಸಿಂಗ್ ಮೇಲೆ ಕಂಪ್ಲಿ ಗಣೇಶ್ ಹಲ್ಲೆ ಮಾಡಿದ್ದರು. ಆನಂದ್ ಸಿಂಗ್ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೂಡ ಪಡೆದುಕೊಂಡಿದ್ರು. ಈ ಸಂಬಂಧ ಶಾಸಕ ಆನಂದ್ ಸಿಂಗ್ ಬಿಡದಿ ಪೊಲೀಸ್ ಠಾಣೆಯಲ್ಲಿ ಕಂಪ್ಲಿ ಗಣೇಶ್ ವಿರುದ್ಧ ದೂರು ದಾಖಲಿಸಿದ್ದರು.

ಆನಂದ್​ ಸಿಂಗ್​ ಮೇಲೆ ಗಣೇಶ್​ ಹಲ್ಲೆ ಪ್ರಕರಣ

ಈ ಎಲ್ಲಾ ಘಟನೆ ಹಿನ್ನೆಲೆ ಮತ್ತೆ ವಿಚಾರಣೆ ಎದುರಿಸಲು ನ್ಯಾಯಾಲಯಕ್ಕೆ ಕಂಪ್ಲಿ ಗಣೇಶ್ ಹಾಜರಾಗಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕುಲಕರ್ಣಿ ನರಹರಿ ಅವರು ಈ ಪ್ರಕರಣವನ್ನು ರಾಮನಗರದ ಸಿಜೆಎಂ ನ್ಯಾಯಾಲಯದಿಂದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿದ್ದಾರೆ.

Intro:Body:ರಾಮನಗರ : ಈಗಲ್ ಟನ್ ರೆಸಾರ್ಟ್ ನಲ್ಲಿ ಶಾಸಕ ಆನಂದ್ ಸಿಂಗ್ ಹಾಗೂ ಕಂಪ್ಲಿ ಶಾಸಕ ಗಣೇಶ್ ನಡುವಿನ ಹೊಡೆದಾಟ ಪ್ರಕರಣದ ಸಂಬಂಧ ಇಂದು ಕಂಪ್ಲಿ ಶಾಸಕ ಗಣೇಶ್ ನ್ಯಾಯಾಲಯಕ್ಕೆ‌ ಹಾಜರಾಗಿದ್ದರು.
ಬಿಡದಿಯ ಈಗಲ್ ಟನ್ ನಲ್ಲಿ ಶಾಸಕರುವವಾಸ್ತವ್ಯ ಹೂಡಿದ್ದ ವೇಳೆ ಇಬ್ಬರು ಶಾಸಕರ ನಡುವೆ ಗಲಾಟೆ ನಡೆದಿದ್ದು ಶಾಸಕ ಆನಂದ್ ಸಿಂಗ್ ಮೇಲೆ ಕಂಪ್ಲಿ ಗಣೇಶ್ ಹಲ್ಲೆ ಮಾಡಿದ್ರು. ಆನಂದ್ ಸಿಂಗ್ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೂಡ ಪಡೆದುಕೊಂಡಿದ್ರು. ಈ ಸಂಬಂಧ ಶಾಸಕ ಆನಂದ್ ಸಿಂಗ್ ಬಿಡದಿ ಪೊಲೀಸ್ ಠಾಣೆಯಲ್ಲಿ ಕಂಪ್ಲಿ ಗಣೇಶ್ ವಿರುದ್ಧ ದೂರು ದಾಖಲು ಮಾಡಿದ್ದರು. ಇಂದು ಮತ್ತೆ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕಂಪ್ಲಿ ಗಣೇಶ್ ಹಾಜರಾಗಿದ್ದರು.
ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು ಪ್ರಕರಣವನ್ನು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿದ್ದಾರೆ.
ಇದೀಗ ಪ್ರಕರಣ ರಾಮನಗರದ ಸಿಜೆಎಂ ನ್ಯಾಯಾಲಯದಿಂದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿ ಸಿಜೆಎಂ ಕೋರ್ಟ್ ನ ನ್ಯಾಯಾಧೀಶರಾದ ಕುಲಕರ್ಣಿ ನರಹರಿ ಆದೇಶಿಸಿದ್ದಾರೆ.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.