ETV Bharat / state

ಹೆಚ್.ಡಿ ಕುಮಾರಸ್ವಾಮಿ ಸ್ಲೋ ಪಾಯಿಸನ್ ಇದ್ದ ಹಾಗೆ: ಮಾಜಿ ಶಾಸಕ ಹೆಚ್. ಸಿ ಬಾಲಕೃಷ್ಣ - H C Balakrishna outrage Against kumaraswamy

ಪಕ್ಷದ ಮುಖಂಡರ ಏಳಿಗೆಯನ್ನ ಕುಮಾರಸ್ವಾಮಿ ಸಹಿಸುವುದಿಲ್ಲ. ಪಕ್ಕದಲ್ಲಿ ಇರುವವರಿಗೆ ಮೊದಲು ಕುಮಾರಸ್ವಾಮಿ ಚುಚ್ಚುತ್ತಾರೆ. ನಾನೂ ಕೂಡ ಅವರಿಂದ ಚುಚ್ಚಿಸಿಕೊಂಡಿದ್ದೇನೆಂದು‌ ತಿಳಿಸಿದರು.

H-c-balakrishna
ಮಾಜಿ ಶಾಸಕ ಹೆಚ್. ಸಿ ಬಾಲಕೃಷ್ಣ
author img

By

Published : Dec 24, 2021, 9:05 PM IST

ರಾಮನಗರ: ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ ಸ್ಲೋ ಪಾಯಿಸನ್ ಇದ್ದ ಹಾಗೆ. ಜೆಡಿಎಸ್ ಪಕ್ಷಕ್ಕೆ ರಾಜ್ಯದಲ್ಲಿ ನೆಲೆಯೇ ಇಲ್ಲ ಎಂದು ಮಾಜಿ ಶಾಸಕ ಹೆಚ್. ಸಿ ಬಾಲಕೃಷ್ಣ ವಾಗ್ಧಾಳಿ ನಡೆಸಿದ್ದಾರೆ.

ಮಾಜಿ ಶಾಸಕ ಹೆಚ್. ಸಿ ಬಾಲಕೃಷ್ಣ

ರಾಮನಗರ ಜಿಲ್ಲೆ ಬಿಡದಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಹಲವು ಶಾಸಕರು ಜೆಡಿಎಸ್ ಬಿಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ. ಶಾಸಕರಾದ ಪುಟ್ಟರಾಜು, ಶಿವಲಿಂಗೇಗೌಡ ಸೇರಿದಂತೆ ಹಲವು ಶಾಸಕರು ಪಕ್ಷ ಬಿಡುತ್ತಾರೆ. ಪಕ್ಷದ ಮುಖಂಡರ ಏಳಿಗೆಯನ್ನ ಕುಮಾರಸ್ವಾಮಿ ಸಹಿಸುವುದಿಲ್ಲ. ಪಕ್ಕದಲ್ಲಿ ಇರುವವರಿಗೆ ಮೊದಲು ಕುಮಾರಸ್ವಾಮಿ ಚುಚ್ಚುತ್ತಾರೆ. ನಾನೂ ಕೂಡ ಅವರಿಂದ ಚುಚ್ಚಿಸಿಕೊಂಡಿದ್ದೇನೆಂದು‌ ತಿಳಿಸಿದರು.

ಓದಿ: ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.