ETV Bharat / state

ಸರ್ಕಾರಿ ಕಾರ್ಯಕ್ರಮದಲ್ಲಿ ಡಿಕೆಶಿ ಭಾವಚಿತ್ರ ಇರುವ ವಾಚ್​ ಗಿಫ್ಟ್​..!

author img

By

Published : Dec 28, 2019, 8:15 PM IST

ಹಾರೋಹಳ್ಳಿಯ ಜೈನ್ ಕಾಲೇಜಿನಲ್ಲಿ ಎಸ್ಎಸ್ಎಲ್‌ಸಿ‌ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ‌ಗಳಿಸಿ ಉತ್ತೀರ್ಣರಾದ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಭಾವಚಿತ್ರವಿರುವ ವಾಚನ್ನು ವಿದ್ಯಾರ್ಥಿಗಳಿಗೆ ಉಡುಗೊರೆಯಾಗಿ ನೀಡಲಾಗಿದೆ.

gift
ಗಿಫ್ಟ್

ರಾಮನಗರ : ಜಿಲ್ಲೆಯ ಕನಕಪುರ ತಾಲೂಕಿನ ಹಾರೋಹಳ್ಳಿಯ ಜೈನ್ ಕಾಲೇಜಿನಲ್ಲಿ ಎಸ್ಎಸ್ಎಲ್‌ಸಿ‌ ಮತ್ತು ಪಿಯುಸಿಯಲ್ಲಿ ಅಧಿಕ ಅಂಕ‌ಗಳಿಸಿ ಉತ್ತೀರ್ಣರಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು.

ಡಿಕೆಶಿ ಭಾವಚಿತ್ರವಿರುವ ವಾಚ್​ ಗಿಫ್ಟ್

ಸರ್ಕಾರಿ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಭಾವಚಿತ್ರವಿರುವ ವಾಚನ್ನು ವಿದ್ಯಾರ್ಥಿಗಳಿಗೆ ನೀಡಿದ್ದು, ಚರ್ಚೆಗೆ ಗ್ರಾಸವಾಗಿದೆ.

ಕಾರ್ಯಕ್ರಮದಲ್ಲಿ ರಾಮನಗರ ಜಿಲ್ಲೆಯ ಸುಮಾರು 3 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶೈಕ್ಷಣಿಕ ಸಾಧನ ಪ್ರಶಸ್ತಿ - 2019 ಹೆಸರನಲ್ಲಿ ಪ್ರಶಸ್ತಿ ಪ್ರದಾನ ನಡೆದರೂ ವಿದ್ಯಾರ್ಥಿಗಳಿಗೆ ನೀಡಿರುವ ವಾಚ್​ನಲ್ಲಿ ಡಿಕೆಶಿ ಫೋಟೋ ರಾರಾಜಿಸುತ್ತಿತ್ತು.

Intro:Body:ರಾಮನಗರ : ಸರ್ಕಾರಿ ಕಾರ್ಯಕ್ರಮ ದುರುಪಯೋಗ ಮಾಡಿಕೊಂಡ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಎಸ್.ಎಸ್.ಎಲ್‌ಸಿ‌ ಮತ್ತು ಪಿಯುಸಿಯಲ್ಲಿ ಅಧಿಕ ಅಂಕ‌ಗಳಿಸಿ ಉತ್ತೀರ್ಣರಾದ ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು ಕಾರಣೀಭೂತರಾದ ಶಿಕ್ಷಕರನ್ನ ಸನ್ಮಾನಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸನ್ಮಾನಿಸುವ ವೇಳೆ‌ಡಿ.ಕೆ.ಶಿವಕುಮಾರ್ ಭಾವಚಿತ್ರವಿರುವ ಪರಿಕರಗಳನ್ನ ನೀಡಿದ್ದು ಚರ್ಚೆಗೆ ಗ್ರಾಸವಾಗಿದೆ.
ಶಿಕ್ಷಣ ಇಲಾಖೆ‌ವತಿಯಿಂದ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಹಾರೋಹಳ್ಳಿಯ ಜೈನ್ ಕಾಲೇಜಿನಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ SSLC, PUC ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡಸಿದರು. ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ರಾಮನಗರ ಜಿಲ್ಲೆಯ ಸುಮಾರು 3 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಭಾಗವಹಿಸಿದ್ದರು. ಆದರೆ ಕಾರ್ಯಕ್ರಮ ಅವ್ಯವಸ್ಥೆಯ ಆಗರವಾಗಿತ್ತು. ವಿದ್ಯಾರ್ಥಿಗಳಿಗೆ ಕೊಟ್ಟ ಗಿಫ್ಟ್ ನಲ್ಲಿ ಡಿಕೆಶಿ ಫೋಟೋ ಇತ್ತಲ್ಲದಡ ಶೈಕ್ಷಣಿಕ ಸಾಧನ ಪ್ರಶಸ್ತಿ - 2019 ಹೆಸರನಲ್ಲಿ ಪ್ರಶಸ್ತಿ ಪ್ರಧಾನ ನಡೆದರೂ ವಿದ್ಯಾರ್ಥಿಗಳಿಗೆ ನೀಡಿರುವ ವಾಚ್ ನಲ್ಲಿ ಡಿಕೆಶಿ ಫೋಟೋ ರಾರಾಜಿಸುತ್ತಿತ್ತು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.